ರಾಯಚೂರು : ರಾಜ್ಯದಲ್ಲಿ ಆಡಳಿತ ನಡೆಸಿರುವ ಜೆಸಿಬಿ ಪಕ್ಷಗಳು ದಿನೇದಿನೇ ಭ್ರಷ್ಟಾಚಾರ ಹೆಚ್ಚಿಸಿವೆ ಹೊರತು ಅಭಿವೃದ್ಧಿಯನ್ನು ಹೆಚ್ಚಿಸಿಲ್ಲ ಎಂದು ಆಮ್ ಆದ್ಮಿ ಪಕ್ಷದ ಗ್ರಾಮಾಂತರ ಅಭ್ಯರ್ಥಿ ಡಾ....
ರಾಯಚೂರು : 75 ವರ್ಷ ಆಳ್ವಿಕೆ ಮಾಡಿದ ಪಕ್ಷಗಳು ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಗ್ರಾಮಾಂತರ ಅಭ್ಯರ್ಥಿ...
ರಾಯಚೂರು : ಮಹಿಳೆಯರು ಒಂದೇ ಕ್ಷೇತ್ರಕ್ಕೆ ಸೀಮಿತಗೊಳ್ಳದೇ ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು. ಅಂತರಾಷ್ಟ್ರಿಯ ಮಹಿಳಾದಿನಾಚರಣೆಗೆ...
K2 ನ್ಯೂಸ್ ಡೆಸ್ಕ್: ಗಡಿಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಜೆ ಇದೇ...
ರಾಯಚೂರು : ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರು ಕೈಗಾರಿಕಾ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷತನ ಹಾಗೂ ಹಿಂದೇಟು ಹಾಕುತ್ತಿರುವುದರಿಂದ ಸಣ್ಣ ಉದ್ಯಮ ಮಾಡುವ ಯುವಕ ಯುವತಿಯರು ಹಿಂದುಳಿಯಲು...
ಲಿಂಗಸುಗೂರು : ತಾಲೂಕಿನ ಮಾಜಿ ಶಾಸಕ ಮಾನಪ್ಪ ವಜ್ಜಲ್ ಇವರು ಕ್ಷೇತ್ರದ ಅಭಿವೃದ್ಧಿಗೆ ಚಿಂತನೆ ಮಾಡದೆ ಕೇವಲ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುವ ಮೂಲಕ ಗುತ್ತಿಗೆದಾರಿಕೆ ಉಳಿಸಿಕೊಳ್ಳಲು...
ಸಿರವಾರ : ರಾಜ್ಯದ ಅಭಿವೃದ್ದಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನಿಂದ ಮಾತ್ರ ಸಾಧ್ಯ, ಅಧಿಕಾರಕ್ಕೆ ಬಂದಾಗಲೆಲ್ಲ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ದಿ ಮಾಡಿದೆ, 2023...
ಸಿಂಧನೂರು : ವಯಸ್ಸಾದ ವೃದ್ಧರು ಅಂಗವಿಕಲರು ವಿಧವೆಯರನ್ನು ಕಛೇರಿಗೆ ಅಲೆದಾಡಿಸದೆ ಅವರು ಇರುವ ಮನೆಗಳಿಗೆ ಹೋಗಿ ಅವರಿಂದ ದಾಖಲಾತಿಗಳನ್ನು ಪಡೆದುಕೊಂಡು ಸತಾಯಿಸದೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು ತಡ ಮಾಡಿದರೆ ಅನಿವಾರ್ಯವಾಗಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದರು. ನಾಡಗೌಡರ ನಡೆ ಸಾಧನೆಯ ಕಡೆ ಗ್ರಾಮ ವ್ಯಾಸ್ತವ್ಯ ಜನರ ಸಂಪರ್ಕ ಸಭೆಯ 23 ನೇ ದಿನದ ಗ್ರಾಮ ಪಂಚಾಯಿತಿ ತಾಲ್ಲೂಕಿನ ದೇವರಗುಡಿ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ನಾನು ಮಾಡುವ ಎಲ್ಲಾ ಸಭೆಗಳಲ್ಲಿ ಅಧಿಕಾರಿಗಳು ಕೆಲಸ ಮಾಡದೆ ಕಾಲಹರಣ ಮಾಡಿ ತೊಂದರೆ ಕೊಡುತ್ತಿದ್ದಾರೆ ಎಂದು ನನಗೆ ದೂರು ನೀಡುತ್ತಿದ್ದಾರೆ. ಇನ್ನು ಮುಂದೆ ಈ ರೀತಿಯ ದೂರುಗಳು ಬಾರದ ಹಾಗೆ ಅದಿಕಾರಿಗಳು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ಬೋಮ್ಮನಾಳ ದೇವಿಕ್ಯಾಂಪ್, ಚಿರತನಾಳ ಗೀತಾ ಕ್ಯಾಂಪ್...
K2 ನ್ಯೂಸ್ ಡೆಸ್ಕ್ : ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನುಂಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ, ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆಗಳನ್ನು ಈ ಕ್ಷೇತ್ರ ಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರರಿ ಮನೆಗೆ ಗಂಗೆಯನ್ನು ಹೊರಿಸಲಾಗಿದೆ. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು. ಗಡಿಭಾಗದ ಜಿಲ್ಲೆಗಳ1800 ಗ್ರಾಮ...