ದೇವದುರ್ಗ : ಶಾಸಕರಾದ ಕರೆಮ್ಮ ಜಿ.ನಾಯಕ ವಿರುದ್ದ ಅಶ್ಲೀಲ ಪದಗಳನ್ನು ಬಳಸಿ ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಸಿಪಿಐಎಂ ಪಕ್ಷದ ಕಾರ್ಯದರ್ಶಿ...
ರಾಯಚೂರು : ನವಲಕಲ್ ಗ್ರಾಮ ಪಂಚಾಯತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸಿರವಾರ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ...
ರಾಯಚೂರು : ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಂತೆ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗೃತಿ...
ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರಸಭೆ ಅಧ್ಯಕ್ಷರು ವಿಫಲ,ರಾಜೀನಾಮೆಗೆ ಆಗ್ರಹ ರಾಯಚೂರು : ನಗರದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ನಗರಸಭೆಯ ಅಧ್ಯಕ್ಷರು ಸಂಪೂರ್ಣ ವಿಫಲರಾಗಿದ್ದು, ಕೂಡಲೇ ಅವರು...
ರಾಯಚೂರು : ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ನಗರಸಭೆಗೆ ಆರ್ಥಿಕ ನಷ್ಟವಾಗುತ್ತಿದ್ದರು ಕೂಡ ನಗರಸಭೆ ಅಧ್ಯಕ್ಷರು ಮೌನವಹಿಸಿದ್ದಾರೆ ಕೂಡಲೇ ನಗರಸಭೆಯನ್ನು ಸೂಪರ್ ಸೀಡ್ ಮಾಡಬೇಕು ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎನ್.ಮಹಾವೀರ ಒತ್ತಾಯಿಸಿದರು. ರವೀಂದ್ರ ಜಲ್ದಾರ್ ಅವರು ಆದಾಯ ತೆರಿಗೆ ಇಲಾಖೆಗೆ ಮತ್ತು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದಾರೆ. ಇವರು ಬೊಳಮಾನದೊಡ್ಡಿ ರಸ್ತೆಯಲ್ಲಿರುವ ಆಶೀರ್ವಾದ ಲೇಔಟ್‌ನಲ್ಲಿ ಸುಮಾರು 1 ಕೋಟಿ 50 ಲಕ್ಷ ರೂ. ಭವ್ಯವಾದ ಬಂಗಲೆಯನ್ನು ಕಟ್ಟಿಸಿದ್ದಾರೆ. ಇವರು ತಮ್ಮ ಆದಾಯಕ್ಕಿಂತ ಕಡಿಮೆ ಆದಾಯ ತೋರಿಸಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹೊಲ,ಮನೆ ಮತ್ತು ಗುತ್ತಿಗೆದಾರರಿ ಕೆಲಸದಿಂದ ಕೊಟ್ಯಾಂತರರ ರೂಪಾಯಿ ಗಳಕೆ ಮಾಡಿ ತಾನೋಬ್ಬ ಕಂಪನಿಯಲ್ಲಿ ಕೆಲಸ ಮಾಡುವ ಸೂಪರ್ ವೈಸರ್ ಎಂದು ಆದಾಯ ತೆರಿಗೆ ಇಲಾಖೆಗೆ ಆದಾಯ ಪಾವತಿಸಿರುವುದು ಆದಾಯ ಇಲಾಖೆಯಿಂದ ತಿಳಿದು ಬಂದಿದೆ. ನಗರದ...