ರಾಯಚೂರು : ಸಿರವಾರ ಪೊಲೀಸ್ ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ಆರ್‌ಟಿಐ ಮೂಲಕ ಹೇಳಲಾಗಿದ್ದ ಮಾಹಿತಿಯನ್ನು, ಠಾಣೆಯ ಪಿಎಸ್ಐ ಉದ್ದೇಶಪೂರ್ವಕವಾಗಿ ಉಲ್ಲಂಘನೆಯೆಂದು ಪರಿಗಣಿಸಿರುವ ಆಯೋಗವು ಮಾಹಿತಿ...
K2 ಎಲೆಕ್ಷನ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲೆಯಾದ್ಯಂತ ಮಾರ್ಚ್ 29ರಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ಯಾವುದೇ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು...
ರಾಯಚೂರು : ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ವಿಳಂಬಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರ ವಿರುದ್ದ ಡಿಸೆಂಬರ್ 30 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು...
ರಾಯಚೂರು : ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ...
ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...