ಲಿಂಗಸುಗೂರು : ಚುನಾವಣಾ ವರ್ಷ ಆರಂಭವಾಗಿದೆ. ಲಿಂಗಸುಗೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಲಾಬಲ ಪ್ರದರ್ಶನ ಆರಂಭವಾಗಿದೆ. ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಬಳಿಕ ನೂರಾರು ಕೋಟಿಯ ಆಗರ್ಭ...
K2 ಕೂಲಿಂಗ್ ನ್ಯೂಸ್ : ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್...
ರಾಯಚೂರು : ಹೊಸ ಎಪಿಎಂಸಿ ಮಾರುಕಟ್ಟೆಯಲ್ಲಿ ಡಿಸೆಂಬರ್ 25 ರಿಂದ ಪ್ರತಿ ಭಾನುವಾರ ಮೆಣಸಿನಕಾಯಿ ಮಾರಲಿಕೆ ಸಗಟು ವ್ಯಾಪಾರವನ್ನು ಪ್ರಾರಂಭಿಸಲಾಗುತ್ತದೆ ನಗರ ಶಾಸಕ ಡಾ ಶಿವರಾಜ ಪಾಟೀಲ್...
ಸಿರವಾರ : ಹುನಗುಂದ ವಯಾ ಲಿಂಗಸ್ಗೂರು, ಸಿರವಾರ ರಾಯಚೂರು ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು 12500 ಕೊ. ಅನುದಾನ ಮಂಜೂರು ಆಗಿದ್ದೂ ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ತಾಲೂಕಿನ ಹೀರಾ ಗ್ರಾಮದಲ್ಲಿ ಆದರ್ಶ ಗ್ರಾಮ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು “ಹೈದ್ರಬಾದ್- ಬೆಳಗಾವಿ (ರಾಯಚೂರು-ಹುನಗುಂದ) ರಸ್ತೆ ನಿರ್ಮಾಣ ಈಗಾಗಲೇ ಸರ್ವೆ ಕಾರ್ಯ ಮುಗಿದಿದೆ. ರೈತರ ಜಮೀನುಗಳಲ್ಲಿ ಬೆಳೆ ಇರುವ ಕಾರಣಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗಿದೆ. ಹುನಗುಂದದಿಂದ ರಾಯಚೂರು ಚಿಕ್ಕಸೂಗುರು ಹತ್ತಿರ ಈ ಹೈವೆ ಬರುತ್ತದೆ. ಮುದುಗಲ್, ಲಿಂಗಸ್ಗೂರು, ಕವಿತಾಳ ಮತ್ತು ಸಿರವಾರ ಪಟ್ಟಣದ ಹೊರವಲಯದಲ್ಲಿ ಈರಸ್ತೆಯು ಹಾದುಹೊಗುತ್ತದೆ. ಪಟ್ಟಣದಲ್ಲಿ ಈ ರಸ್ತೆ ಬರುವುದಿಲ್ಲ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಈ ರಸ್ತೆ ನಿರ್ಮಾಣವಾದರೆ ಹೈದ್ರಾಬಾದ್- ಬೆಳಗಾವಿ, ಗೋವಾಕ್ಕೆ ಸುಲಭವಾಗಿ ಕಡಿಮೆ ಅವಧಿಯಲ್ಲಿ ತಲುಪಬಹುದು ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಅದೇ...