K2 ಹೆಲ್ತ್ ಟಿಪ್: ಜೀರ್ಣಕಾರಿ ವ್ಯವಸ್ಥೆಯು ಉತ್ತಮವಾಗಿದ್ದ ವ್ಯಕ್ತಿಯ ಆರೋಗ್ಯ ಚೆನ್ನಾಗಿರುತ್ತದೆ. ಜೀರ್ಣಕಾರಿ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸದ ಜನರು ಅನೇಕ ರೋಗಗಳಿಗೆ ಬಲಿಯಾಗುತ್ತಾರೆ. ಆರೋಗ್ಯವನ್ನು ಕಾಪಾಡಿಕೊಳ್ಳಲು, ಜೀರ್ಣಕ್ರಿಯೆಯನ್ನು...
ರಾಯಚೂರು : ಚಂಡಮಾರುತ ಅಲೆಯ ಅಭಾವದಿಂದ ವಾತಾವರಣದ ವೈಪರಿತ್ಯದಿಂದ ಸೀತಾ, ಜ್ವರ, ರಕ್ತದ ಒತ್ತಡ ಸಕ್ಕರೆ ಕಾಯಿಲೆ ಮತ್ತು ದೃಷ್ಟಿ ವೈಫಲ್ಯ ಹೊಂದಿರುವ ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ತಾಲೂಕಿನ ಬಾಯಿದೊಡ್ಡಿ ಗ್ರಾಮ ಪಂಚಾಯತಿ ಅಡಿಯಲ್ಲಿ ಬರುವ ಕುರುಬದೊಡ್ಡಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತಿ ರಾಯಚೂರು ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ ರಾಯಚೂರು ಇವರ ಸಂಯೋಗದಲ್ಲಿ ಇಂದು ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಉಚಿತ ಆರೋಗ್ಯ ತಪಾಸಣೆಯಲ್ಲಿ ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಂಡರು, ಗ್ರಾಮ ಪಂಚಾಯಿತಿ ಸದಸ್ಯರಾದ ಸಂಗೀತ ಬಸವರಾಜ್ ರವರು ಈ ಆರೋಗ್ಯ ತಪಾಸಣೆ ಅಭಿಯಾನದಲ್ಲಿ ಮಾತನಾಡುತ್ತಾ ಜನರಿಗೆ ವಾತಾವರಣದ ವೈಪರಿತ್ಯದಿಂದ ಆಗುವ ಅನಾರೋಗ್ಯದ ಕುರಿತು ಆರೋಗ್ಯದ ಸಲಹೆಗಳನ್ನು ನೀಡಿದರು. ಯಾವಾಗಲೂ...
K2 ಹೆಲ್ತ್ ಟಿಪ್ : ಪ್ರಸ್ತುತ ದಿನಗಳಲ್ಲಿ ಬಾಹ್ಯ ಸೌಂದರ್ಯಕ್ಕೆ ಹೆಚ್ಚು ಹೊತ್ತು ಕೊಡುತ್ತಿದ್ದೇವೆ. ನಾವು ಉತ್ತಮ ಆಹಾರ , ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು. ಹೆಸರುಕಾಳನ್ನು ಪುಡಿ ಮಾಡಿ, ಒಂದು ಡಬ್ಬದಲ್ಲಿ ಹಾಕಿಟ್ಟುಕೊಳ್ಳಿ. ಪ್ರತಿದಿನ ಮುಖ ತೊಳೆಯುವಾಗ, ಸೋಪಿನ ಬದಲು ಈ ಪುಡಿಯನ್ನು ಬಳಸಿ. ಇದರಿಂದ ಮುಖ ಸಾಫ್ಟ್ ಆಗಿರುತ್ತದೆ. ಗುಳ್ಳೆ, ಮೊಡವೆ ಕಲೆಗಳಿದ್ದರೆ, ಅದು ಕೂಡ ಮಾಯವಾಗುತ್ತದೆ. ಒಂದು ವಾರಕ್ಕಾಗುವಷ್ಟು ಹೆಸರುಕಾಳನ್ನು ಪುಡಿ ಮಾಡಿ ಇಟ್ಟುಕೊಳ್ಳಬಹುದು. ರಾತ್ರಿ ಹೆಸರು ಕಾಳು ನೆನೆಹಾಕಿ, ಮರುದಿನ ಅದನ್ನ ಸ್ಮೂತ್ ಆಗಿ ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಕೊಂಚ ಜೇನುತುಪ್ಪ ಬೆರೆಸಿ, ಫೇಸ್‌ಪ್ಯಾಕ್ ಹಾಕಿ. 15 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆದುಕೊಳ್ಳಿ. ವಾರದಲ್ಲಿ ಒಮ್ಮೆ...
K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...