This is the title of the web page
This is the title of the web page

archiveಆರ್ಥಿಕ

State News

ರಾಜ್ಯದ ಆರ್ಥಿಕ ಪ್ರಗತಿಗೆ ದೊಡ್ಡ ಕೊಡುಗೆ ನೀಡುವ ಸಹಕಾರಿ ರಂಗ

K2 ನ್ಯೂಸ್ ಡೆಸ್ಕ್: ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ...
State News

ಸ್ತ್ರೀ ಸಾಮರ್ಥ್ಯ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕು: ಮುಖ್ಯಮಂತ್ರಿ

K2 ನ್ಯೂಸ್ ಡೆಸ್ಕ್ : ಕರ ಕುಶಲತೆ ನಮ್ಮ ಭಾರತೀಯ ನಾರಿಯರಿಗೆ ದೇವರು ಕೊಟ್ಟ ವರ. ಬೇರೆ ಯಾವುದೇ ದೇಶದ ಮಹಿಳೆಯರಿಗೆ ಈ ಕಲೆ ಕೊಟ್ಟಿಲ್ಲ. ಮುಂದಿನ...
Local News

ಭೋವಿ ಸಮಾಜಕ್ಕೆ ಶೈಕ್ಷಣಿಕ ಅಭಿವೃದ್ದಿಗಾಗಿ ಆರ್ಥಿಕ ನೆರವು

ರಾಯಚೂರು : ಕರ್ನಾಟಕ ಭೋವಿ ಅಭಿವೃದ್ದಿ ನಿಗಮದಲ್ಲಿ ಶೈಕ್ಷಣಿಕ ಅಭಿವೃದ್ದಿಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಭೋವಿ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ವಾರ್ಷಿಕ ರೂ.1 ಲಕ್ಷಗಳ ಮಿತಿಯಲ್ಲಿ 5 ಲಕ್ಷಗಳ ವರಗೆ ಶೈಕ್ಷಣಿಕ ಸಾಲ ಸೌಲಭ್ಯವನ್ನು ಕಲ್ಪಿಸಬೇಕು.ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದಲ್ಲಿ ಭೋವಿ ಸಮುದಾಯದ ಜನರ ಮದುವೆ, ಸಭೆ ಸಮಾರಂಭ ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ರೂ. 30 ಲಕ್ಷಗಳ ವೆಚ್ಚದಲ್ಲಿ ಸಿದ್ದರಾಮೇಶ್ವರ ಸಮುದಾಯ ಭವನ ಮತ್ತು ರೂ.15ಲಕ್ಷಗಳ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಬೇಕು. ಭೋವಿ ಸಮುದಾಯದ ಯುವಕ ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಹತ್ತು ತಿಂಗಳ ತೋಟಗಾರಿಕೆ ತರಬೇತಿ, ಗಣಕಯಂತ್ರ ಹಾಗೂ ಟೈಪಿಂಗ್ ತರಬೇತಿ, ಭಾರಿ ಲಘುವಾಹನ, ಜೆಸಿಬಿ, ಹಿಟಾಚಿ, ಚಾಲನಾ ತರಬೇತಿ,ದ್ವಿತೀಯ ತ್ರಿಚಕ್ರ...
Local News

ಸರ್ಕಾರದಿಂದ ಕಲಾವಿದರಿಗೆ ಆರ್ಥಿಕ ನೆರವಿನ ಅಗತ್ಯವಿದೆ

ದೇವದುರ್ಗ : ಕಲಾವಿದರಿಗೆ ಆರ್ಥಿಕ ನೆರವಿನ ಅಗತ್ಯವಿದೆ,ಈ ನಿಟ್ಟಿನಲ್ಲಿ ಸರ್ಕಾರ ಬಡ ಕಲಾವಿದರಿಗೆ ಆರ್ಥಿಕ ನೆರವು ಒದಗಿಸಬೇಕು ಹಾಗೂ ಜನಪರ ಕಾಳಜಿಯುಳ್ಳವರು, ಜನಪ್ರತಿನಿದಿಗಳು ಕಲಾವಿದರಿಗೆ ಸಹಾಯ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶ್ರೀ ಷ. ಬ್ರ. ಶಂಭು ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಪಂಚಾಕ್ಷರಿ ಮಹಾಸಂಸ್ಥಾನ ತೀರ್ಥ ಬೃಹನ್ಮಠ ಸುಲ್ತಾನಪುರ ಸ್ವಾಮಿಗಳು ಹೇಳಿದರು. ಕಲಾವಿದರ ಸಹಾಯಾರ್ಥವಾಗಿ ದಿಗ್ಗಜರು ಎಂಬ ಅದ್ದೂರಿ ಸಾಂಸ್ಕೃತಿಕ,ಮನರಂಜನಾ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮಿ ಪ್ಯಾಲೀಸ್ ದೇವದುರ್ಗದಲ್ಲಿ ಜಿ. ಮುರುಗೇಂದ್ರ ಮಸರಕಲ್ ಹಾಗೂ ಚಲನಚಿತ್ರ ನಿರ್ಮಾಪಕ ಸಿದ್ದೇಶ ವೀರಕ್ತಮಠ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ,ಶ್ರೀ,ಷ. ಬ್ರ. ಅಭಿನವ ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಶಿಖರಮಠ ದೇವದುರ್ಗ ವಹಿಸಿಕೊಂಡಿದರು, ಕಾರ್ಯಕ್ರಮದಲ್ಲಿ ಅನೇಕ ಕಲಾವಿದರು ಹಾಗೂ ಗಣ್ಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು....