K2 ಪೊಲಿಟಿಕಲ್ ನ್ಯೂಸ್ : ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ...
K2 ಪೊಲಿಟಿಕಲ್ ನ್ಯೂಸ್: ರಾಜ್ಯ ಬಿಜೆಪಿ ಪಕ್ಷದಲ್ಲಿ ಶಿಸ್ತು ಬದ್ಧತೆ, ನಾಯಕತ್ವ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿ ಹಾಗಾಗಿ ರಾಜ್ಯಕ್ಕೆ ಆಗಾಗ ಮೋದಿ ಅಮಿತ್ ಶಾ ಆಗಮಿಸುತ್ತಿದ್ದಾರೆ ಎಂದು...
ದೇವದುರ್ಗ : ದೇಶಪ್ರೇಮ, ಕರ್ತವ್ಯನಿಷ್ಠೆ, ಬದ್ಧತೆ,ನೈಪುಣ್ಯತೆಯಂತಹ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಜಿ. ಕುರಿತು ಎಚ್.ಡಿ.ಕುಮಾರಸ್ವಾಮಿಗೆ...
K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ' ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ...
K2 ನ್ಯೂಸ್ ಡೆಸ್ಕ್ : ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಾಧ್ಯವಿಲ್ಲ. ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು ಆದ್ರೆ ಯಾರೂ ಮಾಡಲ್ಲ ಎಂದು ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಎಂದರು. ನಿಜವಾದ ಪ್ರಣಾಳಿಕೆ ಅಂದ್ರೆ ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ವಿವರಗಳನ್ನು ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ.. ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು, ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ಒಳ ಮತ್ತು ಹೋರ ಹರಿವಿನ ವಿವರ ಹಳ್ಳಿ, ವಾರ್ಡ್, ಜಿಲ್ಲೆ, ತಾಲೂಕು ಮಟ್ಟದಿಂದ ಸಾರ್ವಜನಿಕರಿಗೆ ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ..? ನಿಜವಾಗಿ ಬೇಕಾಗಿರುವ ಪ್ರಣಾಳಿಕೆ ! ಇದೆ ಎಂದು ಹೇಳಿದ್ದಾರೆ....