ರಾಯಚೂರು : ತುಂಗಭದ್ರಾ ಜಲಾಶಯದ ನೀರನ್ನ ಕಾರ್ಖಾನೆಗಳಿಗೆ ಅಕ್ರಮವಾಗಿ ಮಾರಾಟ ಮಾಡಿಕೊಂಡ, ಆ ಬಗ್ಗೆ ದಾರಿ ತಪ್ಪಿಸುವ ನಿಟ್ಟಿನಲ್ಲಿ, ಸಚಿವರು ನೀರಾವರಿ ಸಲಹಾ ಸಮಿತಿ ಸಭೆಯನ್ನು ಬೆಂಗಳೂರಿನಲ್ಲಿ...
ರಾಯಚೂರು : ಕೆಳಬಾಗದ ರೈತರಿಗೆ ಕಾಲುವೆಗಳಲ್ಲಿ ಗೀಜು ನಿರ್ವಹಣೆ ಮಾಡಲು ವಿಭಾಗಿಯ ಆಯುಕ್ತರಿಗೆ ಕೊಪ್ಪಳ ನೀರಾವರಿ ಅಧಿಕಾರಿಗಳು ತಪ್ಪದೆ ಮಾಹಿತಿ ನೀಡುತ್ತಿದ್ದಾರೆ ಎಂದು ರೈತ ಮುಖಂಡ ಚಾಮರಾಸ...
ರಾಯಚೂರು : ಎಸ್.ಸಿ./ಎಸ್.ಟಿ. ಕಲ್ಯಾಣಕ್ಕಾಗಿ ಮೀಸಲಿಟ್ಟ 11,000 ಕೋಟಿ.ಅನುದಾನವನ್ನು ಕಾಂಗ್ರೇಸ್ ಪಕ್ಷದ 5-ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಬಾರದೆಂದು ಸರ್ಕಾರಕ್ಕೆ ಬಳಸಿಕೊಳ್ಳುತ್ತೇವೆ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿಗಳು ಹಿಂಪಡೆಯಬೇಕು ಎಂದು ಬಹುಜನ ದಲಿತ...
ರಾಯಚೂರು : ಸರ್ಕಾರದಿಂದ ಬಡವರಿಗಾಗಿ ಪಡಿತರ ಕಾರ್ಡ್ ಮೂಲಕ ಆಹಾರಧಾನ್ಯ ನೀಡಲಾಗುತ್ತಿದ್ದು ಅದನ್ನು ಮಾರಾಟ ಮಾಡುವುದಾಗಲಿ ಅಥವಾ ಮಾರಾಟಕ್ಕೆ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು...
ರಾಯಚೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಧರ್ಮಗುರುಗಳ ಸಮಿತಿಯ ಜಿಲ್ಲಾಧ್ಯಕ್ಷ ಅಸಿಮುದ್ದಿನ್ ಅಕ್ತರ್ ಆಗ್ರಹಿಸಿದರು. ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 60ಸಾವಿರ ಮುಸ್ಲಿಂ ಮತದಾರರಿದ್ದು, ಸಾಮಾಜಿಕವಾಗಿ ಇತರೆ ಸಮುದಾಯದ ಮತಗಳನ್ನು ಪಡೆದ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಕಳೆದ 20 ವರ್ಷಗಳಿಂದ ಮುಸ್ಲಿಂ ಸಮುದಾಯ ರಾಯಚೂರು ನಗರ ಹೊರತುಪಡಿಸಿ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳದೆ ಪಕ್ಷಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದೆ. ನಗರದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಆಕಾಂಷಿ ಗಳ ಜೊತೆಗೆ ಸಭೆ ನಡೆಸಿದ್ದು, ಅವರೆಲ್ಲ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ. ಅರ್ಜಿ ಸಲ್ಲಿಸಿದ 12 ಜನರಲ್ಲಿ ಯಾರಾದರೂ ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಲ್ಲಿ ಉಳಿದೆಲ್ಲರೂ ಬೆಂಬಲಿಸುತ್ತೇವೆ ಎಂದಿದ್ದಾರೆ. ನಗರಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ...