This is the title of the web page
This is the title of the web page

archiveಎಸ್

Local NewsVideo News

ಸಕ್ಕತ್ ಸ್ಟೆಪ್ ಹಾಕಿದ ರಾಯಚೂರು ಎಸ್ ಪಿ

ರಾಯಚೂರು : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಆಯುಧ ಪೂಜೆ ವೇಳೆ ರಾಯಚೂರು ಎಸ್ಪಿ ನಿಖಿಲ್.ಬಿ ಅವರು ಪೂಜೆಯ ನಂತರ ಸ್ಟೆಪ್ ಹಾಕಿರುವ ವಿಡಿಯೋ ಈಗ ಜಿಲ್ಲೆಯಾದ್ಯಂತ...
Politics News

1,400 ರೌಡಿ ಶೀಟರ್‌ಗಳಿಂದ ಬಾಂಡ್‌ ಪಡೆದ : ರಾಯಚೂರು ಎಸ್ ಪಿ

K2 ಎಲೆಕ್ಷನ್ ನ್ಯೂಸ್ : ಚುನಾವಣೆ ನೀತಿ ಸಂಹಿತೆ ಹಾಗೂ ನಿಯಮಗಳ ಕುರಿತು ಈಗಾಗಲೇ ಎರಡು ಸುತ್ತಿನಲ್ಲಿ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಅಮಿಷಕ್ಕೆ ಒಳಗಾಗದೆ...
Local News

ಆರ್ ಟಿ ಪಿ ಎಸ್ ನಲ್ಲಿ ಕಟ್ಟಡ ಕುಸಿತ ಮೂವರಿಗೆ ಗಾಯ

ರಾಯಚೂರು : ಆರ್‌ಟಿಪಿಎಸ್ ಕಟ್ಟಡ ಕುಸಿದು ಬಿದ್ದು ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಮೂವರ ಪೈಕಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರು ಕಾರ್ಮಿಕರಿಗೂ...
Local News

6 ಜನ ಮಟಕ ಮುಜುಕೋರರಿಗೆ ಗಡಿಪಾರು ಮಾಡಿದ ರಾಯಚೂರು ಎಸ್ ಪಿ

ರಾಯಚೂರು : 6 ಜನ ಜೂಜುಕೋರರನ್ನು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಜಿಲ್ಲೆಯಲ್ಲಿ ಮಟಕಾ ಜೂಜಾಟದಲ್ಲಿ ನಿರತವಾಗಿದ್ದ ರೂಢಿಗತ ಜೂಜುಕೋರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಲ್ಲಿ ಮನವಿ ಸಲ್ಲಿಸಿ ವಿಚಾರಣೆ ನಡೆಸಿದ ಜಿಲ್ಲಾ ದಂಡಾಧಿಕಾರಿಗಳು ಪ್ರತಿಯೊಬ್ಬರಿಗೆ 6 ತಿಂಗಳುಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಟ್ಕಾ, ಇಸ್ಪೀಟ್ ಜೂಜಾಟ ತಡೆಯಲು ಜಿಲ್ಲಾ ಪೊಲೀಸ್ ನಿರಂತರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಜೂಜಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದ್ದಾರೆ. ನಗರದ ಆಂದ್ರೂನ್ ಕಿಲ್ಲಾದ ನಿವಾಸಿ ಮಹ್ಮದ್ ಹಾಜಿ, ಸಿಂಧನೂರು ನಗರದ ಧನಗಾರವಾಡಿ ಬಡಾವಣೆಯ ನಿವಾಸಿ ವೆಂಕಟೇರ ಸರ್ದಾರ, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಬುಡ್ಗನಾಬ್‌, ರಾಘವೇಂದ್ರ ಬಳಗಾನೂರು, ಮಾನವಿ...
Local News

ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಎನ್ ಎಸ್ ಎಸ್ ಕಾರ್ಯ ಶ್ಲಾಘನೀಯ

ಮಾನ್ವಿ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳ ಕಾರ್ಯ ಶ್ಲಾಘನೀಯ ಎಂದು ಹರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಿಂಗಣ್ಣ ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಅವರು ನೇರವೇರಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಜಪ್ಪಗೌಡ ಅವರು ಎನ್ ಎಸ್ ಎಸ್ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಠ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಪಾಟೀಲ ಅವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನರಸಣ್ಣ ಸುಂಕೇಶ್ವರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....