This is the title of the web page
This is the title of the web page

archiveಕಾನೂನು

Local NewsState News

ಕಾನೂನು ಬಾಹೀರವಾಗಿ ಆಶ್ರಯ ಮನೆ ಲಪಟಾಯಿಸಿಕೊಂಡ ಗ್ರಾ.ಪಂ ಸದಸ್ಯರು..?

K2kannadanews.in Ashraya Mane ರಾಯಚೂರು : ಈ ಒಂದು ಗ್ರಾಮ ಪಂಚಾಯಿತಿಯಲ್ಲಿ (Grama pnchayat) ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ಫಲಾನುಭವಿಗಳಿಗೆ ನೀಡಬೇಕಾದ ಆಶ್ರಯ ಮನೆಯನ್ನು...
Local News

ರೈತರು ಸಾಲಕಟ್ಟೆದಿದ್ದರೆ ಕಾನೂನು ಕ್ರಮ

ರಾಯಚೂರು : ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಲ್ಲಿ 1 ಸಾವಿರಕ್ಕೂ ಹೆಚ್ಚು ರೈತರಿಗೆ ಸಾಲವನ್ನು ನೀಡಲಾಗಿದೆ. ರೈತರು ನಿಗದಿತ ಸಮಯದಲ್ಲಿ ಸಾಲ ಮರು ಪಾವತಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಸ್.ಎಲ್.ಡಿ. ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಹೇಳಿದರು. ರೈತರಿಗೆ ವಾರ್ಷಿಕ ಶೇ.3 ರ ಅತಿ ಕಡಿಮೆ ಬಡ್ಡಿದರದಲ್ಲಿ ಷರತ್ತುಗಳಿಗೆ ಒಪ್ಪಿ ಸಾಲ ಪಡೆದ ರೈತರು ನಿಗದಿತ ಕಾಲಕ್ಕೆ ಮರುಪಾವತಿ ಮಾಡದೇ ಹೋದರೆ ಅದು 24 ಪ್ರತಿಶತವಾಗಿ ಇದರಿಂದ ರೈತರು ಅನಾವಶ್ಯವಾಗಿ ಆರ್ಥಿಕ ತೊಂದರೆಗಳಿಗೆ ಸಿಲುಕಿಕೊಳ್ಳುವುದಲ್ಲದೆ ಇತರ ರೈತರಿಗೂ ಶೇ.3 ರ ಬಡ್ಡಿದರದಲ್ಲಿ ಸಾಲ ಸಿಗದಂತೆ ಮಾಡುತ್ತಾರೆ. ರಾಯಚೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ ಮಾ.31.2022 ರ ವೇಳೆಗೆ 1179 ಸದಸ್ಯರಿಗೆ ಸಾಲ ವಿತರಿಸಿದ್ದು, 259 ಲಕ್ಷ ರೂ. ಬಾಕಿ ಬರುವುದಿದೆ ಎಂದು ಸಾಲ ವಸೂಲಾತಿ ಶೇ.10.53 ಆಗಿದೆ...