K2 ನ್ಯೂಸ್ ಡೆಸ್ಕ್: ವಿವಿಧ ಅಭಿವೃದ್ಧಿ ಕಾಮಗಾರಿಗಳ ಜಾರಿಗಾಗಿ ಇಂದು ರಾಜ್ಯಕ್ಕೆ ಆಗಮಿಸುತ್ತಿರುವಂತಹ ನರೇಂದ್ರ ಮೋದಿಯವರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ ಇನ್ನು ಅವರ...
ರಾಯಚೂರು: ಗ್ರೋ ವಿತ್ ಗೂಗಲ್ ಕಾರ್ಯಕ್ರಮವನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂದು ಇತನಾಸ್ ಸಂಸ್ಥೆ ವತಿಯಿಂದ ಆಯೋಜನೆ ಮಾಡಲಾಗಿತ್ತು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು...
ಸಿರವಾರ : ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಕ್ಷದ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶ್ರಮಿಸೋಣ ಎಂದು...
ಲಿಂಗಸುಗೂರು : ತಾಲೂಕಿನ ಗುಂತಗೋಳ ಗ್ರಾಮದಲ್ಲಿ ಡೆಂಗ್ಯೂ ಹಾಗೂ ಝಿಕಾ ವೈರಸ್ ಜ್ವರ ಕುರಿತು ಆರೋಗ್ಯೆ ಇಲಾಖೆಯು ಸಾರ್ವಜನಿಕರಿಗೆ ಮುಂಜಾಗ್ರತೆ ಮಾಹಿತಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು....
ರಾಯಚೂರು : ಸಿದ್ದಿ ಪರ್ವತ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಸ್ತಂಭ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಒಂದು ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್ ದೇಸಾಯಿ ಹೇಳಿದರು. ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಇರುವ ಅಂಬಾದೇವಿ ದೇವಸ್ಥಾನದ ಶಿಲಾಸ್ತಂಬ ಮತ್ತು ಶಿಲನ್ಯಾಸ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜಿಲ್ಲೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಮುನೇನಕೊಪ್ಪ ಅವರು ಆಗಮಿಸುತ್ತಿದ್ದು, ಕಾರಣ ಈ ಒಂದು ಕಾರ್ಯಕ್ರಮದಲ್ಲಿ ಸಕಲ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಸಿಲ್ದಾರ್ ಅರುಣ್ ಹೆಚ್ ದೇಸಾಯಿ ಹೇಳಿದರು....
ರಾಯಚೂರು : ಎಟಿಎಂ ಸರ್ಕಲ್ ಹತ್ತಿರ ನಿಜಲಿಂಗಪ್ಪ ಕಾಲೋನಿ , ರಾಯಚೂರು ನಲ್ಲಿ ,ಮೋನಿಕಾ ನೃತ್ಯ ಕಲಾ ಸಂಸ್ಥೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ,ಇವರ ಸಂಯುಕ್ತ ಆಶ್ರಯದಲ್ಲಿ ,ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು, ಬಸವರಾಜ್ ಎಂ. ದೊರೆ ಅಧ್ಯಕ್ಷರು ಮಂದಾರ ಪತ್ತಿನ ಸಹಕಾರ ಬ್ಯಾಂಕ್ ನಿಜಲಿಂಗಪ್ಪ ಕಾಲೋನಿ ಇವರು ಉದ್ಘಾಟಿಸಿದರು ಇವರು ಮಾತನಾಡಿ ಮೋನಿಕ ನೃತ್ಯ ಕಲಾ ಸಂಸ್ಥೆ ಯವರು ಅನೇಕ ವೈವಿಧ್ಯಮಯ ನೃತ್ಯವನ್ನು ಪ್ರದರ್ಶನ ಮಾಡುತ್ತಾ ಬಂದಿದ್ದಾರೆ. ಅದರ ಜೊತೆಗೆ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಸಂಗೀತ ಕಾರ್ಯಕ್ರಮ ಹಮ್ಮಿಕೊಂಡಿರುವುದು ತುಂಬಾ ಸಂತೋಷ .ಶಾಲಾ ಕಲಿಕೆಯ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ರಂಗಕಲೆಯನ್ನು ಸಹ ಹವ್ಯಾಸ ಬೆಳೆಸಿಕೊಳ್ಳಬೇಕು. ಅಂದಾಗ ಮಾತ್ರ ಮಕ್ಕಳಿಗೆ ಉಲ್ಲಾಸ ಉತ್ತೇಜನಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು....
ರಾಯಚೂರು : ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಬಿ.ಆರ್.ಬಿ ವೃತ್ತದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿವರೆಗೆ “ಸಮನ್ವಯಗೊಳಿಸು ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಅಸಮಾನತೆಯನ್ನು ಪರಿಹರಿಸೋಣ ಮತ್ತು ಏಡ್ಸ್ ಅನ್ನು ಕೊನೆಗೊಳಿಸೋಣ” ಎಂಬ ಘೋಷವಾಕ್ಯದಡಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೆವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಜಿಲ್ಲೆಯ ರಕ್ತ ನಿಧಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಆರ್.ಬಿ ವೃತ್ತದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ. ಎಮ್. ಬೇಲೂರೆ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,...