This is the title of the web page
This is the title of the web page

archiveಕ್ರಮ

State NewsVideo News

ಚೀನಾ ನ್ಯುಮೋನಿಯಾ ತಡೆಗೆ ಮುನ್ನೆಚ್ಚರಿಕೆ ಕ್ರಮ- ಡಿಎಚ್‌ಒ

K2kannadanews.in ರಾಯಚೂರು: ಚೀನಾದಲ್ಲಿ(China) ನ್ಯುಮೋನಿಯಾ(Pneumonia) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ(Caution) ವಹಿಸಲಾಗಿದೆ. ಇದರ ತಡೆಗೆ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಆಯಾ ಜಿಲ್ಲೆಗಳ ಆರೋಗ್ಯ ಇಲಾಖೆಗಳಿಗೆ(health...
Local News

K2 ಕನ್ನಡ ನ್ಯೂಸ್ ವರದಿಂದ ಎಚ್ಚರ ನಗರಸಭೆ ಅಧಿಕಾರಿಗಳು ಕ್ರಮ

ರಾಯಚೂರು : ವಾರ್ಡ್ ನಂಬರ್ 21ರಲ್ಲಿ ಅನಧಿಕೃತವಾಗಿ ಹಾಡು ಹಗಲೇ ನಗರಸಭೆಯಿಂದ ಯಾವುದೇ ಪರವಾನಿಗೆ ಪಡೆಯದೆ, ರೈಸಿಂಗ್ ಪೈಪ್ ನಿಂದ ಕಲೆಕ್ಷನ್ ತೆಗೆದುಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ...
State News

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ : CM

K2 ನ್ಯೂಸ್ ಡೆಸ್ಕ್ : ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು, ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸಬೇಕು. ಉನ್ನತ ಮಟ್ಟದ...
State News

ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ...
Local News

ಹಿಂದುಳಿದ ಜನಾಂಗದ ಮೀಸಲಾತಿಗ ದಕ್ಕೆ ಬಾರದಂತೆ ಕ್ರಮ ವಹಿಸಲು ಒತ್ತಾಯ

ರಾಯಚೂರು : ಹಿಂದುಳಿದ ಜನಾಂಗದ ಮೀಸಲಾತಿಗೆ ದಕ್ಕೆ ಬಾರದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ...
Local News

ಝೀಕಾ ವೈರಸ್ ಹರಂಡಂತೆ ಸೂಕ್ತ ಕ್ರಮ ಕೈಗೊಳ್ಳಿ: ಡಿ.ಸಿ.ಎಲ್ ಚಂದ್ರಶೇಖರ ನಾಯಕ

ರಾಯಚೂರು : ಜಿಲ್ಲೆಯಲ್ಲಿ ಝೀಕಾ ವೈರಸ್ ಲಕ್ಷಣಗಳು ಕಂಡುಬರುತ್ತಿದ್ದು, ಈ ವೈರಸ್ ಹೆಚ್ಚಾಗಿ ಹರಡಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಝೀಕಾ ವೈರಸ್‍ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ, ಜಿಲ್ಲೆಯ ಮಾನವಿ ತಾಲೂಕಿನ ನೀರಮಾನ್ವಿ ಗ್ರಾಮದ ಕೋಳಿ ಕ್ಯಾಂಪ್ ಎನ್ನುವ ಪ್ರದೇಶದಲ್ಲಿ ಈಗಾಗಲೇ ಒಬ್ಬ ಬಾಲಕನಲ್ಲಿ ಝೀಕಾ ವೈರಸ್ ಕಂಡುಬಂದಿದ್ದು, ಸೊಳ್ಳೆಗಳಿಂದಲೇ ಈ ವೈರಸ್ ಅತ್ಯಂತ ವೇಗವಾಗಿ ಹರಡುವುದರಿಂದ ಗ್ರಾಮದಲ್ಲಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಜನರು ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು. ನೀರಮಾನವಿಯ ಕೋಳಿ ಕ್ಯಾಂಪ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಬೇಕು ಹಾಗೂ ಈ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಫಾಗಿಂಗ್ ಮಾಡಿಸುವಂತೆ ಸೂಚನೆ...
Local News

ರೈತರು ಸಾಲಕಟ್ಟೆದಿದ್ದರೆ ಕಾನೂನು ಕ್ರಮ

ರಾಯಚೂರು : ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಲ್ಲಿ 1 ಸಾವಿರಕ್ಕೂ ಹೆಚ್ಚು ರೈತರಿಗೆ ಸಾಲವನ್ನು ನೀಡಲಾಗಿದೆ. ರೈತರು ನಿಗದಿತ ಸಮಯದಲ್ಲಿ ಸಾಲ ಮರು ಪಾವತಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಸ್.ಎಲ್.ಡಿ. ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಹೇಳಿದರು. ರೈತರಿಗೆ ವಾರ್ಷಿಕ ಶೇ.3 ರ ಅತಿ ಕಡಿಮೆ ಬಡ್ಡಿದರದಲ್ಲಿ ಷರತ್ತುಗಳಿಗೆ ಒಪ್ಪಿ ಸಾಲ ಪಡೆದ ರೈತರು ನಿಗದಿತ ಕಾಲಕ್ಕೆ ಮರುಪಾವತಿ ಮಾಡದೇ ಹೋದರೆ ಅದು 24 ಪ್ರತಿಶತವಾಗಿ ಇದರಿಂದ ರೈತರು ಅನಾವಶ್ಯವಾಗಿ ಆರ್ಥಿಕ ತೊಂದರೆಗಳಿಗೆ ಸಿಲುಕಿಕೊಳ್ಳುವುದಲ್ಲದೆ ಇತರ ರೈತರಿಗೂ ಶೇ.3 ರ ಬಡ್ಡಿದರದಲ್ಲಿ ಸಾಲ ಸಿಗದಂತೆ ಮಾಡುತ್ತಾರೆ. ರಾಯಚೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ ಮಾ.31.2022 ರ ವೇಳೆಗೆ 1179 ಸದಸ್ಯರಿಗೆ ಸಾಲ ವಿತರಿಸಿದ್ದು, 259 ಲಕ್ಷ ರೂ. ಬಾಕಿ ಬರುವುದಿದೆ ಎಂದು ಸಾಲ ವಸೂಲಾತಿ ಶೇ.10.53 ಆಗಿದೆ...
Local News

ಉದ್ಯೋಗ ಮಿತ್ರ ಯೋಜನೆ : ಜಿಲ್ಲಾಧಿಕಾರಿಗಳ ಕ್ರಮ ಕಾನೂನುಬಾಹಿರವಾಗಿದೆ

ರಾಯಚೂರು : ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಕಾಲು ಎಕರೆ,ಅರ್ಧ ಎಕರೆ ಒಂದು ಎಕರೆ ಇಂಡಸ್ಟ್ರೀಯಲ್ ಜಮೀನನ್ನು ಅನುಮೋದನೆಗೊಳಿಸುತ್ತಿರುವ ಜಿಲ್ಲಾಧಿಕಾರಿಗಳ ಕ್ರಮ ಕಾನೂನುಬಾಹಿರವಾಗಿದ್ದು ಇದರಲ್ಲಿ ಅವ್ಯವಹಾರ ನಡೆದಿರುವಂತೆ ಕಾಣುತ್ತಿದ್ದು ಕೂಡಲೇ ಸಂಬಂಧಪಟ್ಟ ಸಚಿವರು ಕ್ರಮ ಜರುಗಿಸಬೇಕೆಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಷಿಯೇಶನ್ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ ಒತ್ತಾಯಿಸಿದರು. ಈ ವಿಚಾರವಾಗಿ ವಾಣಿಜ್ಯೋದ್ಯಮ ಸಂಘ ಧ್ವನಿ ಎತ್ತಬೇಕಾಗಿತ್ತು ಆದರೆ ಆ ಸಂಘ ಎಲ್ಲಿದೆಯೋ ಆ ಸಂಘದ ಸದಸ್ಯರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಎಂದು ಟೀಕಿಸಿದ ಅವರು, ಇತ್ತೀಚಿಗೆ ನಮ್ಮ ಸಂಘದ ವತಿಯಿಂದ ಕೆಐಡಿಬಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಏಕಗವಾಕ್ಷಿ ಸಭೆಯಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಹಂಚಿಕೆ ಮಾಡಿರುವ 1/4 ಎಕರೆ, 1/2 ಎಕರೆ ಹಾಗೂ 1 ಎಕರೆ ಇಂಡಸ್ಟ್ರೀಯಲ್ ಜಮೀನುಗಳಿಗೆ ನೀಡಿರುವ ಅನುಮೋದನೆ ರದ್ದುಪಡಿಸಿ ಎಸ್.ಸಿ/ಎಸ್.ಟಿ ಜನಾಂಗಕ್ಕೆ ಸಣ್ಣ ಉದ್ದಿಮೆದಾರರಿಗೆ ಹಂಚಿಕೆ ಮಾಡಬೇಕೆಂದು ಕೋರಿದ್ದೇವೆ ಎಂದು ಹೇಳಿದರು. ಸರ್ವೇ...