This is the title of the web page
This is the title of the web page

archiveಕ್ಷೇತ್ರ

Local News

ಲಿಂಗಸುಗೂರು ವಿಧಾನಸಭಾ ಕ್ಷೇತ್ರ ಚುನಾವಣೆ ಪೂರ್ವದಲ್ಲಿ ಜಿದ್ದಾಜಿದ್ದಿ ಆರಂಭ

ಲಿಂಗಸುಗೂರು : ಚುನಾವಣಾ ವರ್ಷ ಆರಂಭವಾಗಿದೆ. ಲಿಂಗಸುಗೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಲಾಬಲ ಪ್ರದರ್ಶನ ಆರಂಭವಾಗಿದೆ. ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಬಳಿಕ ನೂರಾರು ಕೋಟಿಯ ಆಗರ್ಭ...
State News

ಜಿಪಂ, ತಾಪಂ ಮೀಸಲಾತಿ ಕ್ಷೇತ್ರ ವಿಂಗಡಣೆ ವಿಚಾರ ಸರ್ಕಾರಕ್ಕೆ ತಂಡ..

K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ...