ರಾಯಚೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಂಚರತ್ನ ಯಾತ್ರೆ ಜ.26ರಂದು ರಾಯಚೂರು ಗ್ರಾಮೀಣ ಕ್ಷೇತ್ರವನ್ನು ಪ್ರವೇಶ ಮಾಡಲಿದೆ. ಅಂದು ಕಲ್ಮಲಾದಲ್ಲಿ ಪಂಚರತ್ನ ಯಾತ್ರೆಗೆ ಅದ್ದೂರಿ...
ಸಿರವಾರ : ಆಧುನಿಕ ಜೀವನದಲ್ಲಿ ಕ್ರೀಕೇಟ್ ಮಾತ್ರ ಕ್ರೀಡೆ ಎಂದುಕೊಂಡಿದ್ದಾರೆ, ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಗ್ರಾಮೀಣ ಕ್ರೀಡೆಗಳ ಉಳಿವಿಗಾಗಿ ಯುವ ಜನತೆ ದೇಶಿಯ ಕ್ರೀಢೆಯಾದ ಕಬ್ಬಡಿ ಆಡುತ್ತಿರುವುದು...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...
K2 ನ್ಯೂಸ್ ಡೆಸ್ಕ್ : ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಿದ್ದು, ಇನ್ನಷ್ಟು ಪ್ರತಿಭೆಗಳು ಹೊರ ಬರಲಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಸವನಗುಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯಾಪೀಠ ವಾರ್ಡ್ 164 ಸಿ.ಟಿ ಬೆಡ್ ನಲ್ಲಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣ ಹಾಗೂ 60 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2022 ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉತ್ಸಾಹ ಮುಖ್ಯ : ಕ್ರೀಡೆಗೆ ಉತ್ಸಾಹ ಬಹಳ ಮುಖ್ಯ. ಅದಕ್ಕಾಗಿಯೇ ನಮ್ಮ ಪ್ರಧಾನಿ ಕ್ರೀಡೆಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಮೊದಲು ಖೇಲೊ ಇಂಡಿಯಾ , ಫಿಟ್ ಇಂಡಿಯಾ ನಂತರ ಜೀತೋ ಇಂಡಿಯಾ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಎಲ್ಲಾ ಕ್ರೀಡಾಪಟುಗಳ ಬಗ್ಗೆ ಹೆಮ್ಮೆ ಇದೆ. ಈ ಸ್ಕೇಟಿಂಗ್ ಕ್ರೀಡಾಂಗಣ ದೇಶ ಹಾಗೂ ವಿಶ್ವದಲ್ಲಿಯೇ ಅತ್ಯಂತ ಉತ್ತಮ ಕ್ರೀಡಾಂಗಣವಾಗಿದೆ. ನಮ್ಮ...