This is the title of the web page
This is the title of the web page

archiveಚುನಾವಣಾ

Politics News

ಚುನಾವಣಾ ಪ್ರಚಾರದ ರೋಡ್ ಮ್ಯಾಪ್ ಸಿದ್ದಪಡಿಸಿದ್ದೇವೆ: ಸಿಎಂ

K2 ಪೊಲಿಟಿಕಲ್ ನ್ಯೂಸ್ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ...
Sports NewsState

ಚುನಾವಣಾ ಕಸರ ದಿನ ನಡುವೆ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ

K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣಾ ಕಸರತ್ತು ಜೋರಾಗಿದೆ. ಈ ಒತ್ತಡದ ನಡುವೆ ಸಿದ್ದರಾಮಯ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂರ್ಸ್ ಬೆಂಗಳೂರು ಪಂದ್ಯ...
State News

ಗುಜರಾತಿನ ಚುನಾವಣಾ ಫಲಿತಾಂಶ : ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ

K2 ಪೊಲಿಟಿಕಲ್ ನ್ಯೂಸ್ : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು. ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು : ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ : ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಹಿಮಾಚಲ್ ಪ್ರದೇಶದಲ್ಲಿ...