This is the title of the web page
This is the title of the web page

archiveಚುನಾವಣೆ

Politics News

ಇಂದೇ ಚುನಾವಣೆ ಘೋಷಣೆ..? 11.30ಕ್ಕೆ ಪತ್ರಿಕಾಗೋಷ್ಠಿ ಕರೆದ ಆಯೋಗ

K2 ಎಲೆಕ್ಷನ್ ನ್ಯೂಸ್ : ನೀತಿ ಸಂಹಿತೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ...
Local News

ಲಿಂಗಸುಗೂರು ವಿಧಾನಸಭಾ ಕ್ಷೇತ್ರ ಚುನಾವಣೆ ಪೂರ್ವದಲ್ಲಿ ಜಿದ್ದಾಜಿದ್ದಿ ಆರಂಭ

ಲಿಂಗಸುಗೂರು : ಚುನಾವಣಾ ವರ್ಷ ಆರಂಭವಾಗಿದೆ. ಲಿಂಗಸುಗೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಲಾಬಲ ಪ್ರದರ್ಶನ ಆರಂಭವಾಗಿದೆ. ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಬಳಿಕ ನೂರಾರು ಕೋಟಿಯ ಆಗರ್ಭ...
Local News

ಆದರ್ಶ ಗ್ರಾಮಕ್ಕೆಲ್ಲ ಮೂಲಭೂತ ಸೌಕರ್ಯ : ಚುನಾವಣೆ ಬಹಿಷ್ಕಾರ

ರಾಯಚೂರು : ವಿಧಾನಸಭೆ ಚುನಾವಣೆ ಸನಿಹದಲ್ಲಿದ್ದು, ರಾಜಕೀಯ ನಾಯಕರು ಮತಗಳ ಕ್ರೋಢೀಕರಣಕ್ಕೆ ಓಡಾಡುತ್ತಿದ್ದರೇ, ಇತ್ತ ಪ್ರಜೆಗಳು ಚುನಾವಣೆಯನ್ನೇ ಬಹಿಷ್ಕಾರಹಾಕುತ್ತಿದ್ದಾರೆ. ಎಲ್ಲೋ ಒಂದು ಕಡೆ ಇದು ಜಿಲ್ಲಾಡಳಿತಕ್ಕೆ ತಲೆನವಾಗಿ...
Politics News

ಪಕ್ಷಗಳಲ್ಲಿ ಅಜೆಂಡಾ ಸಿದ್ಧಗೊಳ್ಳದೆ ಚುನಾವಣೆ..!

K2 ಪೊಲಿಟಿಕಲ್ ನ್ಯೂಸ್: 2023 ವಿಧಾನಸಭಾ ಚುನಾವಣೆಗೆ ದಿನಗಳು ಆರಂಭವಾಗಿವೆ. ಆದರೆ ರಾಜ್ಯದಲ್ಲಿ ಪಕ್ಷಗಳು ಇದುವರೆಗೂ ಯಾವುದೇ ಅಜೆಂಡಾಗಳನ್ನು ಸಿದ್ಧತೆ ಮಾಡಿಕೊಳ್ಳದೆ ಇರುವುದು ಕಂಡುಬರುತ್ತಿದೆ. ಇರುವ ಮೂರು...
State News

ವಿಧಾನಸಭಾ ಚುನಾವಣೆ ಹೆಲಿಕಾಪ್ಟರ್ ಗಳಿಗೆ ಹೆಚ್ಚಿದ ಬೇಡಿಕೆ

K2 ನ್ಯೂಸ್ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಹೆಲಿಕಾಪ್ಟರ್‌ಗಳಿಗೆ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯ ಕೈಗೊಳ್ಳಲು ತಿಂಗಳುಗಟ್ಟಲೆ...
Politics News

ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರಾಯೋಜಿತ ಕ್ರಿಕೆಟ್ ಟೂರ್ನಿ ಬಂದ್

K2 ನ್ಯೂಸ್ ಡೆಸ್ಕ್ : ದೊಡ್ಡಬಳ್ಳಾಪುರದಲ್ಲಿ ಕ್ರಿಕೆಟ್ ಟೂರ್ನಮೆಂಟ್ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ಯುವಕರು ಚಾಕು ಇರಿತದಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ...
Politics News

ಸಾವರ್ಕರ್-ಟಿಪ್ಪು ಸಿದ್ಧಾಂತಗಳು ನಡುವೆ ಚುನಾವಣೆ : ನಳಿನ್

K2 ಪೊಲಿಟಿಕಲ್ ನ್ಯೂಸ್ : 2023ರ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಯ ಬದಲಾಗಿ ಸಾರ್ವಕರ್ ಹಾಗೂ ಟಿಪ್ಪುವಿನ ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾರ್ವಕ‌...
Local News

ಒಳ ಮೀಸಲಾತಿ ಜಾರಿ ಮಾಡದಿದ್ದರೆ ಚುನಾವಣೆ ಎದುರಿಸಲು ತೀರ್ಮಾನ

ರಾಯಚೂರು : ಚಳಿಗಾಲ ಅಧಿವೇಶನ ಮುಕ್ತಾಯಗೊಳ್ಳುವ ಒಳಗೆ ಸರಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿ...
Local News

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ

ರಾಯಚೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಧರ್ಮಗುರುಗಳ ಸಮಿತಿಯ ಜಿಲ್ಲಾಧ್ಯಕ್ಷ ಅಸಿಮುದ್ದಿನ್ ಅಕ್ತರ್ ಆಗ್ರಹಿಸಿದರು. ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 60ಸಾವಿರ ಮುಸ್ಲಿಂ ಮತದಾರರಿದ್ದು, ಸಾಮಾಜಿಕವಾಗಿ ಇತರೆ ಸಮುದಾಯದ ಮತಗಳನ್ನು ಪಡೆದ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಕಳೆದ 20 ವರ್ಷಗಳಿಂದ ಮುಸ್ಲಿಂ ಸಮುದಾಯ ರಾಯಚೂರು ನಗರ ಹೊರತುಪಡಿಸಿ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳದೆ ಪಕ್ಷಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದೆ. ನಗರದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಆಕಾಂಷಿ ಗಳ ಜೊತೆಗೆ ಸಭೆ ನಡೆಸಿದ್ದು, ಅವರೆಲ್ಲ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ. ಅರ್ಜಿ ಸಲ್ಲಿಸಿದ 12 ಜನರಲ್ಲಿ ಯಾರಾದರೂ ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಲ್ಲಿ ಉಳಿದೆಲ್ಲರೂ ಬೆಂಬಲಿಸುತ್ತೇವೆ ಎಂದಿದ್ದಾರೆ. ನಗರಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ...
Politics News

2023 ಚುನಾವಣೆ : ಕಾಂಗ್ರೆಸ್ ಲಿಸ್ಟ್ ಫೈನಲ್, ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳ ಲಿಸ್ಟ್

K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ಹಿಮಾಚಲ್ ಪ್ರದೇಶ ಚುನಾವಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ರಂಗೇರಿದೆ. ಯಾವ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು ಎಂದು ಮೂರು ಪಕ್ಷಗಳು ಪ್ರಚಾರ ಮಾಡುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೊರತುಪಡಿಸಿದರೆ ಉಳಿದ ಎಲ್ಲರಿಗೂ ಟಿಕೆಟ್ ಫಿಕ್ಸ್ ಆದಂತಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಕಾಂಕ್ಷೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳ ಮೇಲೆ ಇದೀಗ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಎಂದು ನೋಡೋಣ. ಬೆಂಗಳೂರು ನಗರ ಕ್ಷೇತ್ರ ಟಿಕೆಟ್..? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- ಕೆ.ಜೆ.ಜಾರ್ಜ್ ಬಿಟಿಎಂ...
1 2 3
Page 2 of 3