This is the title of the web page
This is the title of the web page

archiveಜನ

Local News

ಎಚ್. ಡಿ. ಕುಮಾರಸ್ವಾಮಿಗೆ ಏಳು ಜನ ಹೆಂಡತಿದಿದ್ದಾರೆ : ಶಿವನಗೌಡ ನಾಯಕ್

ರಾಯಚೂರು : ಮಾಜಿ ಸಿಎಂ‌ ಎಚ್. ಡಿ. ಕುಮಾರಸ್ವಾಮಿಗೆ ಏಳು ಜನ ಹೆಂಡತಿದಿದ್ದಾರೆ. ಅವರ ಮನೆ ಸರಿಪಡಿಸಿಕೊಳ್ಳಲು ಆಗುತ್ತಿಲ್ಲ, ಆದ್ರೇ ಶಿವನಗೌಡನನ್ನು ಸೋಲಿಸುವ ಕನಸು ಕಾಣುತ್ತಿದ್ದಾರೆ. ಅವರಿಗೆ...
Politics News

ಜಾತಿ ಮಾತುಗಳಿಗೆ ಜ‌ನ ಬೆಲೆ ಕೊಡುವುದಿಲ್ಲ: ಸಿಎಂ

K2 ಪೊಲಿಟಿಕಲ್ ನ್ಯೂಸ್ ; ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ...
State

ಪದ್ಮ ಪ್ರಶಸ್ತಿಗಳನ್ನು ಪಡೆದ ಎಂಟು ಜನ

K2 ನ್ಯೂಸ್ ಡೆಸ್ಕ್ : 74ನೇ ಗಣರಾಜ್ಯೋತ್ಸವದ ಅಂಗವಾಗಿ, ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ದೇಶದ ವಿವಿಧ ರಾಜ್ಯಗಳ ಎಂಟು ಜನ ವಿವಿಧ ಕ್ಷೇತ್ರದ ಸಾಧಕರನ...
National

2023 ರಲ್ಲಿ 20 ಕೋಟಿ ಜನ ಕೆಲಸ ಕಳೆದುಕೊಳ್ಳಲಿದ್ದಾರೆ..!

K2 ನ್ಯೂಸ್ ಡೆಸ್ಕ್ : ಪ್ರಸ್ತುತ ವರ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ವಿಶ್ವಸಂಸ್ಥೆಯ ಕಾರ್ಮಿಕ ಸಂಘಟನೆ ವರದಿ ಪ್ರಕಾರ 2023ರಲ್ಲಿ ನಿರುದ್ಯೋಗಿಗಳ...
Local News

6 ಜನ ಮಟಕ ಮುಜುಕೋರರಿಗೆ ಗಡಿಪಾರು ಮಾಡಿದ ರಾಯಚೂರು ಎಸ್ ಪಿ

ರಾಯಚೂರು : 6 ಜನ ಜೂಜುಕೋರರನ್ನು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಜಿಲ್ಲೆಯಲ್ಲಿ ಮಟಕಾ ಜೂಜಾಟದಲ್ಲಿ ನಿರತವಾಗಿದ್ದ ರೂಢಿಗತ ಜೂಜುಕೋರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಲ್ಲಿ ಮನವಿ ಸಲ್ಲಿಸಿ ವಿಚಾರಣೆ ನಡೆಸಿದ ಜಿಲ್ಲಾ ದಂಡಾಧಿಕಾರಿಗಳು ಪ್ರತಿಯೊಬ್ಬರಿಗೆ 6 ತಿಂಗಳುಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಟ್ಕಾ, ಇಸ್ಪೀಟ್ ಜೂಜಾಟ ತಡೆಯಲು ಜಿಲ್ಲಾ ಪೊಲೀಸ್ ನಿರಂತರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಜೂಜಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದ್ದಾರೆ. ನಗರದ ಆಂದ್ರೂನ್ ಕಿಲ್ಲಾದ ನಿವಾಸಿ ಮಹ್ಮದ್ ಹಾಜಿ, ಸಿಂಧನೂರು ನಗರದ ಧನಗಾರವಾಡಿ ಬಡಾವಣೆಯ ನಿವಾಸಿ ವೆಂಕಟೇರ ಸರ್ದಾರ, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಬುಡ್ಗನಾಬ್‌, ರಾಘವೇಂದ್ರ ಬಳಗಾನೂರು, ಮಾನವಿ...
Local News

ಮಾರಕ ರೋಗ ಎಚ್‌ಐವಿ ಜನ ಎಚ್ಚರಿಕೆಯಿಂದ ಇರಬೇಕು

ಸಿಂಧನೂರು : ಎಚ್‌ಐವಿ ಮಾರಕ ರೋಗವಾಗಿದ್ದು ಅದರಿಂದ ಜನ ಎಚ್ಚರಿಕೆಯಿಂದ ಇರಬೇಕು ಸ್ವಲ್ಪ ಯಾಮಾರಿದರೆ ಅಪಾಯ ಗ್ಯಾರಂಟಿ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾದ ಬಸಯ್ಯ ಜನರಿಗೆ ತಿಳಿವಳಿಕೆಯನ್ನು ನೀಡಿದರು. ತಾಲ್ಲೂಕಿನ ಗಾಂಧಿನಗರ ಗ್ರಾಮದಲ್ಲಿ ಏರ್ಪಡಿಸಿದ್ದ. ಎಚ್‌ಐವಿ ಏಡ್ಸ್ ಕಾರ್ಯಕ್ರಮವನ್ನು ಹಲಗಿ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಏಡ್ಸ್ ಹೇಗೆ ಬರುತ್ತದೆ ಅದನ್ನು ತಡೆಗಟ್ಟುವ ಬಗ್ಗೆ ವಿವರವಾಗಿ ಜನರಿಗೆ ತಿಳಿಸಿದರು. ಪ್ರತಿವರ್ಷ ಡಿಸೆಂಬರ 1ರಂದು ಏಡ್ಸ್ ತಡೆಗಟ್ಟುವ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಏಡ್ಸ್ ತಡೆಗಟ್ಟುವ ಮೂಲಕ ಅಸಮಾನತೆಯನ್ನು ಹೋಗಲಾಡಿ ಸೋಣ ಎಂದು ತಾಲೂಕಾ ಕ್ಷೇತ್ರ ಆರೋಗ್ಯಾಧಿಕಾರಿ ಗೀತಾಹಿರೇಮಠ ಹೇಳಿದರು. ಕಲಾ ತಂಡದವರಿಂದ ಜಾನಪದ ಹಾಡುಗಳನ್ನು ಹಾಡುವ ಮೂಲಕ ಏಡ್ಸ್ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಿದರು....
Local News

ಜೆಸಿಬಿ ಪಕ್ಷಗಳು ಭ್ರಷ್ಟಾಚಾರದಿಂದ ಕೂಡಿವೆ ಆಮ್ ಆದ್ಮಿಗೆ ಬೆಂಬಲಿಸುತ್ತಾರೆ ಜನ

ರಾಯಚೂರು : ನನ್ನ ಉಸಿರು ಇರುವವರೆಗೂ ಗ್ರಾಮೀಣ ಮತ ಕ್ಷೇತ್ರ ಬಿಟ್ಟು ಹೋಗಲಾರೆ ಸೋಲು ಗೆಲವು ಸಮಾನವಾಗಿ ಸ್ವೀಕರಿಸುತ್ತೇನೆ ಎಂದು ಗ್ರಾಮೀಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಆಕಾಕ್ಷಿ ಡಾ.ಸುಭಾಷಚಂದ್ರ ಸಬಾಜಿ ಹೇಳಿದರು. ನಾನು ಬೇರೆ ದೇಶದಿಂದ ಬಂದವನಲ್ಲ ನಾನು ಕರ್ನಾಟಕದ ಪಕ್ಕದ ಬೀದರ್ ಜಿಲ್ಲೆಯವರು ರಾಯಚೂರು ಜಿಲ್ಲೆಯಲ್ಲಿ 20 ವರ್ಷಗಳ ಕಾಲ ಸರ್ಕಾರಿ ಸೇವಕನಾಗಿ ಕೆಲಸ ಮಾಡಿದ್ದೇನೆ ಜಿಲ್ಲೆಯ ಜನರ ಜೊತೆ ಬಹಳಷ್ಟು ಒಡನಾಟ ಹೊಂದಿದ್ದೇನೆ ನನಗೆ ಆಗದಿರುವವರು ಚುನಾವಣೆ ನಂತರ ವಾಪಸ್ ಬೀದರ್ ಗೆ ಹೋಗುತ್ತಾರೆ ಎಂದು ಹೇಳುತ್ತಿದ್ದಾರಂತೆ ಅದನ್ನ ಕೇಳಿಮನಸ್ಸಿಗೆ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ಸತ್ಯ ಹೇಳುತ್ತೇನೆ ನನ್ನ ಉಸಿರು ಇರುವವರೆಗೂ ರಾಯಚೂರು ಗ್ರಾಮೀಣ ಮತ ಕ್ಷೇತ್ರದಲ್ಲಿ ಇರುತ್ತೇನೆ ಕ್ಷೇತ್ರದ ಜನತೆಯನ್ನು ಬಿಟ್ಟು ಹೋಗುವುದಿಲ್ಲ. 2023ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಸೋಲು ಗೆಲುವು ಸಮಾನವಾಗಿ ಕರಿಸುತ್ತೇನೆ. ಪ್ರಾಣ ಇರುವವರೆಗೂ ಜನರ...