This is the title of the web page
This is the title of the web page

archiveತೀರ್ಮಾನಿಸಲಿದ್ದಾರೆ

State News

ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಬೊಮ್ಮಾಯಿ*

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...