This is the title of the web page
This is the title of the web page

archiveದೃಶ್ಯ..

Entertainment News

ಕಟ್ಟಿಗೆಯಿಂದ ಹುಳು ಆಗುವ ಅದ್ಭುತ ದೃಶ್ಯ..!

K2 ನ್ಯೂಸ್ ಡೆಸ್ಕ್ : ಪ್ರಕೃತಿಯಲ್ಲಿ ಅರ್ಥ ಮಾಡಿಕೊಳ್ಳುವುದು ಇದುವರೆಗೂ ಸಾಧ್ಯವಾಗಿಲ್ಲ, ಇಲ್ಲಿರುವ ಜೀವಿಗಳ ಬಗ್ಗೆ ಜನರಿಗೆ ತಿಳಿದಿಲ್ಲದ. ಆ ಜೀವಿಗಳನ್ನು ಒಳಗೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ...
Crime News

ನಾಲ್ಕು ಮೈಲಿ ಕ್ಯಾಂಪ್ ಬಳಿ ಭೀಕರ ಅಪಘಾತ.. ಅಬ್ಬಬ್ಬಾ ಭಯಾನಕ ದೃಶ್ಯ..

ಸಿಂಧನೂರು : ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆಯಲ್ಲಿ ನಾಲ್ಕು ಜನ ಗಾಳಿಯಲ್ಲಿ ಹಾರಿದ ಭೀಕರ ದೃಶ್ಯ ಸರಿಯಾಗಿದೆ. ಹೌದು ರಸ್ತೆ ಬದಿಯಲ್ಲಿ ಮೂರು ಮಕ್ಕಳೊಂದಿಗೆ ನಿಂತಿದ್ದ ಹನುಮಂತ ಎಂಬುವ ವ್ಯಕ್ತಿಯ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ರಭಸವಾಗಿ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರತೆಗೆ ಮಕ್ಕಳು ಸೇರಿ ಹನುಮಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. https://youtu.be/xqfSYciTbjY ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ 108 ಆಂಬುಲೆನ್ಸ್ ಗೆ ಕರೆ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡುವರನ್ನು ತಕ್ಷಣಕ್ಕೆ ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದ್ದು ಘಟನೆ ನೋಡಿದರೆ ಮೈ ಜುಮ್...