This is the title of the web page
This is the title of the web page

archiveನೂತನ

Politics News

ನೂತನ ಸಚಿವರಿಗೆ ಬಿಗ್ ಶಾಕ್ ಹುಟ್ಟಿದ ಹೈಕಮಾಂಡ್..!

K2 ಪೊಲಿಟಿಕಲ್ ನ್ಯೂಸ್ : ನಿನ್ನ ಎಷ್ಟೇ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 8 ಜನ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಧವಾರದ ವರೆಗೂ...
Local News

ಜನಾರ್ದನ್ ರೆಡ್ಡಿ ನೂತನ ಪಕ್ಷದ ಲಾಂಛನ ಬಿಡುಗಡೆ

ಸಿಂಧನೂರು : ಜನವರಿ ಆರರಂದು ಜನಾರ್ದನ್ ರೆಡ್ಡಿ ಅವರ ಸ್ಥಾಪಿಸಿರುವಂತಹ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಲೋಗೋ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಪಕ್ಷದ ಮುಖಂಡ...
Local News

ಕಂಬಳತ್ತಿ ಶಾಲೆಯ ನೂತನ ಎಸ್.ಡಿ.ಎಂ.ಸಿ ಸದಸ್ಯರಿಗೆ ಸನ್ಮಾನ

ಮಾನ್ವಿ :  ತಾಲೂಕಿನ ಕಂಬಳತ್ತಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಸುಧಾರಣ ಸಮಿತಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹುಸೇನ್ ಭಾಷಾ, ಉಪಾಧ್ಯಕ್ಷರಾಗಿ ಆಯ್ಕೆಯಾದ ತರಸಾಲಪ್ಪರನ್ನು ರಾಯಚೂರು ಭಾ.ಜ.ಪಾ. ಮೈನಾರಿಟಿ ಮುಖಂಡರಾದ ಜಾವಿದ್ ಖಾನ್ ಸನ್ಮಾನಿಸಿ ಗೌರವಿಸಿ ಮಾತನಾಡಿ ನೂತನ ಪದಾಧಿಕಾರಿಗಳು ಸರಕಾರದ ಯೋಜನೆಗಳನ್ನು ಸದುಪಯೋಗಪಡಿಕೊಂಡು ಶಾಲೆಯ ಅಭಿವೃದ್ದಿ ಹಾಗೂ ಶಾಲಾ ಮಕ್ಕಳಿಗೆ ಅಗತ್ಯವಾದ ಕಲಿಕಾ ವಾತವರಣ ಅಗತ್ಯ ಮೂಲಭೂತಸೌಲಭ್ಯಗಳನ್ನು ಒದಗಿಸಲು ಶ್ರಮಿಸುವಂತೆ ಕರೆ ನೀಡಿದರು ಗ್ರಾ.ಪಂ. ಸದಸ್ಯ ಗುರುಸ್ವಾಮಿ, ಮುಖಂಡರಾದ ಇಮಾಮ್ ಸಾಬ್, ವಿಶ್ವನಾಥ ಮತ್ತು ಶಾಲೆಯ ಪ್ರಧಾನಮುಖ್ಯಪಾಧ್ಯಾಯರು ಮತ್ತು ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
Local News

ನೂತನ ಶಿಲಾಸ್ತಂಬ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ

ರಾಯಚೂರು : ಸಿದ್ದಿ ಪರ್ವತ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಸ್ತಂಭ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಒಂದು ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್ ದೇಸಾಯಿ ಹೇಳಿದರು. ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಇರುವ ಅಂಬಾದೇವಿ ದೇವಸ್ಥಾನದ ಶಿಲಾಸ್ತಂಬ ಮತ್ತು ಶಿಲನ್ಯಾಸ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜಿಲ್ಲೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಮುನೇನಕೊಪ್ಪ ಅವರು ಆಗಮಿಸುತ್ತಿದ್ದು, ಕಾರಣ ಈ ಒಂದು ಕಾರ್ಯಕ್ರಮದಲ್ಲಿ ಸಕಲ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಸಿಲ್ದಾರ್ ಅರುಣ್ ಹೆಚ್ ದೇಸಾಯಿ ಹೇಳಿದರು....