This is the title of the web page
This is the title of the web page

archiveಪ್ರಸ್ತಾವನೆ

State News

ರಾಯಚೂರು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಿದ್ಧ

K2 ನ್ಯೂಸ್ ಡೆಸ್ಕ್ : ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವ ಸಿದ್ಧಗೊಂಡಿದೆ. ಹಣಕಾಸು ಇಲಾಖೆಗೆ ಕಡತ ಕಳಿಸಿಕೊಡಲಾಗುವುದು ಎಂದು ಪೌರಾಡಳಿತ ಮತ್ತು ಹಜ್‌ ಖಾತೆ...
State News

15 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲು ಪ್ರಸ್ತಾವನೆ

K2 ನ್ಯೂಸ್ ಡೆಸ್ಕ್ : ಶಿಕ್ಷಕರ ವರ್ಗಾವಣೆ ನಿಯಂತ್ರಣ-2020 ತಿದ್ದುಪಡಿ ಕಾಯ್ದೆ, ಜಾರಿಯ ನಂತರ ಮೊದಲ ಬಾರಿ ನಡೆದ ವರ್ಗಾವಣೆಯ ಪ್ರಯೋಜನೆಯನ್ನು 30,629 ಶಿಕ್ಷಕರು ಪಡೆದಿದ್ದಾರೆ. ಇದರೊಂದಿಗೆ...
State News

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು : ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ

K2 ನ್ಯೂಸ್ ಡೆಸ್ಕ್ : ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು....