ಸಿಂಧನೂರು : ಹಿಂದಿನ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸರ್ಕಾರ ತನಿಖೆಯನ್ನು ಆರಂಭಿಸಿದೆ. ಇದೇ ಹಿನ್ನೆಲೆಯಲ್ಲಿ ಸರ್ಕಾರದ ತನಿಕ...
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಹಾಗೂ ಗೊರೆಬಾಳ ಗ್ರಾಮದಲ್ಲಿ ವಿಷಪೂರಿತ ಆಹಾರ, ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಮುಂಜಾಗ್ರತೆ ಕ್ರಮವನ್ನು...
ರಾಯಚೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಏಮ್ಸ್ ಹೋರಾಟದ ಸ್ಥಳಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಭುಧೇಂದ್ರ ಶ್ರೀ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ರಾಯಚೂರು ನಗರದ ಮಹಾತ್ಮಗಾಂಧಿ...
K2 ನ್ಯೂಸ್ ಡೆಸ್ಕ್ : ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದರು. ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು...