ರಾಯಚೂರು : ರಾಜ್ಯದಲ್ಲಿ ಆಡಳಿತ ನಡೆಸಿರುವ ಜೆಸಿಬಿ ಪಕ್ಷಗಳು ದಿನೇದಿನೇ ಭ್ರಷ್ಟಾಚಾರ ಹೆಚ್ಚಿಸಿವೆ ಹೊರತು ಅಭಿವೃದ್ಧಿಯನ್ನು ಹೆಚ್ಚಿಸಿಲ್ಲ ಎಂದು ಆಮ್ ಆದ್ಮಿ ಪಕ್ಷದ ಗ್ರಾಮಾಂತರ ಅಭ್ಯರ್ಥಿ ಡಾ....
ರಾಯಚೂರು : ನವಲಕಲ್ ಗ್ರಾಮ ಪಂಚಾಯತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸಿರವಾರ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ...
ಲಿಂಗಸುಗೂರು : ಒಂದು ಪಹಣಿ ತಿದ್ದುಪಡಿ ಮಾಡಬೇಕಂದ್ರೆ ಅಲ್ಲಿನ ಲೆಕ್ಕಾಧಿಕಾರಿಗಳಿಗೆ 5000 ಕೊಡಲೇಬೇಕು, ಕಡಿಮೆ ಏನಾದರೂ ಕೊಟ್ರೆ ನನಗೆ ಕುಡಿಯೋದಿಲ್ಲ ಇನ್ನ ಮೇಲಾಧಿಕಾರಿಗಳಿಗೆ ಏನು ಕೊಡಬೇಕು ಅಂತ...
K2 ನ್ಯೂಸ್ ಡೆಸ್ಕ್ : ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಾಧ್ಯವಿಲ್ಲ. ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು ಆದ್ರೆ ಯಾರೂ ಮಾಡಲ್ಲ ಎಂದು ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಎಂದರು. ನಿಜವಾದ ಪ್ರಣಾಳಿಕೆ ಅಂದ್ರೆ ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ವಿವರಗಳನ್ನು ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ.. ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಎಲ್ಲಾ ರಾಜಕೀಯ ಪಕ್ಷದ ನಾಯಕರು, ಭ್ರಷ್ಟಾಚಾರ ಮುಕ್ತ ದೇಶ ಮಾಡುತ್ತೇನೆ ಎನ್ನುವವರು, ಸಾರ್ವಜನಿಕರ ಎಲ್ಲಾ ಸಂಪತ್ತು ಮತ್ತು ತೆರಿಗೆ ಹಣದ ಸಂಪೂರ್ಣ ಒಳ ಮತ್ತು ಹೋರ ಹರಿವಿನ ವಿವರ ಹಳ್ಳಿ, ವಾರ್ಡ್, ಜಿಲ್ಲೆ, ತಾಲೂಕು ಮಟ್ಟದಿಂದ ಸಾರ್ವಜನಿಕರಿಗೆ ಪಾರದರ್ಶಕತೆಯಿಂದ ತೆರೆದಿಡಬಹುದಲ್ಲವೇ..? ನಿಜವಾಗಿ ಬೇಕಾಗಿರುವ ಪ್ರಣಾಳಿಕೆ ! ಇದೆ ಎಂದು ಹೇಳಿದ್ದಾರೆ....