K2 ಹೆಲ್ತ್ ಟಿಪ್ : ತಾಂತ್ರಿಕ ಯುಗದ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಒಂದಷ್ಟು ಗಮನಹರಿಸುವ ಅವಶ್ಯಕತೆ ಇದೆ. ಸಾಮಾನ್ಯವಾಗಿ ವಾತಾವರಣ ಬದಲಾವಣೆಯಿಂದ ಒಂದಷ್ಟು ಸಮಸ್ಯೆಗಳು ನಮ್ಮನ್ನು...
K2 ಕನ್ನಡ ನ್ಯೂಸ್ ನಿಮಗಾಗಿ.. ಮಕ್ಕಳಿಂದ ಹಿಡಿದು ಯುವ ವಿದ್ಯಾರ್ಥಿಗಳಿಗಾಗಿ ನಿರುದ್ಯೋಗಿ ಯುವಕರಿಗಾಗಿ ಒಂದು ಮಹತ್ತರ ಹೆಜ್ಜೆಯನ್ನು ಇಡುತ್ತಿದೆ.. ಅತಿ ಶೀಘ್ರದಲ್ಲಿ ನಿಮ್ಮ ಮೆಮೊರಿ ಪವರ್ ಯಾವ...
K2 ಪೊಲಿಟಿಕಲ್ ನ್ಯೂಸ್ : ಬಹಳಷ್ಟು ಕಾತರ ಮೂಡಿಸಿದ ಗುಜರಾತ್ ಮತ್ತು ಉತ್ತರ ಪ್ರದೇಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಯಾವ ಪಕ್ಷ ಮುಂದೆ ಇದೆ. ಪ್ರಸ್ತುತ ಮತ ಎಣಿಕೆ ವಿವರ. ಗುಜರಾತ್ ರಾಜ್ಯದ ಪ್ರಸ್ತುತ ಮತ ಎಣಿಕೆ ವಿವರ ಹಿಮಾಚಲ ಪ್ರದೇಶದ ವಿವರ...
ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು. ಮತದಾನವೆಂಬುವುದು ಪ್ರತಿಯೊಬ್ಬರ...