ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಡಿ.ವೀರೇಶ ಕುಮಾರ ಅವರು ಸ್ಪರ್ಧಿಸಲಿದ್ದು,ನಗರ ಜನರು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು...
ರಾಯಚೂರು : ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸ ಮುಂದುವರಿಸಲು ಹೆಕ್ಟರ್ ಆಧಾರಿತ ಅನುದಾನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘದ...
ರಾಯಚೂರು : ಡಿಸೆಂಬರ್ 31 ರಂದು ರಾಯಚೂರು ಪೊಲೀಸ್ ಸಿಬ್ಬಂದಿಗಳು ರಾತ್ರಿಯಿಡಿ ಗಸ್ತು ಹೊಡೆಯುತ್ತಾರೆ ಯಾವುದೇ ಅಹಿತಕರ ಘಟನೆಗಳು ಜರಗದಂತೆ ಕ್ರಮ ವಹಿಸಲಾಗಿದ್ದು, ಸಾರ್ವಜನಿಕರು ಕೊವಿಡ್ ನಾಲ್ಕನೇ...
ರಾಯಚೂರು : ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ದುಡಿಯಲು ಹೋಗುವ ಬಡ ಕೂಲಿ ಕಾರ್ಮಿಕರಿಗೆ ಹೆಚ್ಚಿನ ರೈಲುಗಳು ಹಾಗೂ ಜನರಲ್ ಭೋಗಿಗಳು ಲಭ್ಯವಿಲ್ಲದ ಕಾರಣ ಇತರೆ ಎಕ್ಸ್ಪ್ರೆಸ್ ಟ್ರೈನ್ ಗಳಿಗೆ ನೂಕು ನುಗ್ಗಲು ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಯಾದಗಿರಿ ಯಿಂದ ರಾಯಚೂರು ಮೂಲಕವಾಗಿ ಬೆಂಗಳೂರಿಗೆ ಫಾಸ್ಟ್ ಪ್ಯಾಸೆಂಜರ್ ಟ್ರೈನ್ ಬಿಡಲು ರೈಲ್ವೆ ಬೋರ್ಡ್ ಸದಸ್ಯ ಬಾಬುರಾವ್ ಮನವಿ ಮಾಡಿಕೊಂಡಿದ್ದಾರೆ. ಸೌತ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿಯೇ ಹೆಚ್ಚಿನ ಟಿಕೆಟಗಳ ಮಾರಾಟ ಯಾದಗಿರಿ ರೈಲ್ವೆ ನಿಲ್ದಾಣದಿಂದ ಆಗುತ್ತಿದ್ದು ರೈಲ್ವೆ ಇಲಾಖೆಗೆ ಹೆಚ್ಚಿನ ಲಾಭ ತರುತ್ತಿದೆ. ಅದೇ ರೀತಿ ರಾಯಚೂರು ಜಿಲ್ಲೆಯಿಂದ ಸಹ ಹೆಚ್ಚಿನ ಬಡ ಕೂಲಿ ಕಾರ್ಮಿಕರು, ದುಡಿಯುವ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಪ್ರಯಾಣಸುತ್ತಿರುವುದರಿಂದ ಈ ಭಾಗಕ್ಕೆ ಕಡಿಮೆ ದರದ ಪ್ಯಾಸೆಂಜರ್ ಟ್ರೈನ್ ಗಳ ಅಗತ್ಯವಿದೆ. ಕೂಡಲೇ ಯಾದಗಿರಿ ರಾಯಚೂರು ಮೂಲಕ ಬೆಂಗಳೂರಿಗೆ ಒಂದು ಹೊಸ ಫಾಸ್ಟ್ ಪ್ಯಾಸೆಂಜರ್ ಟ್ರೈನ್...