K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಇನ್ನು ಮುಂದೆ ಮೊಬೈಲ್ ರೀಚಾರ್ಜ್ ನಂತೆ ವಿದ್ಯುತ್ ರಿಚಾರ್ಜ್ ನಿಯಮ ಅಳವಡಿಕೆಯಾಗಲಿದೆ. ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗವು ರಾಜ್ಯಾದ್ಯಂತ ಎಲ್ಲ...
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....