This is the title of the web page
This is the title of the web page

archiveಮಾಡಿದ

Health & Fitness

ಊಟದ ಮಾಡಿದ ಮೇಲೆ ಬೆಲ್ಲ ತಿನ್ನಲೇಬೇಕು..! ಪೂರ್ವಜರ ಈ ಅಭ್ಯಾಸದ ರಹಸ್ಯ ಏನು ಗೊತ್ತಾ..?

K2 ಹೆಲ್ತ್ ಟಿಪ್ : ಬೆಲ್ಲವು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಗುಣಗಳನ್ನು ಹೊಂದಿದ್ದು ಕಬ್ಬಿಣ, ರಂಜಕ, ಕ್ಯಾಲ್ಸಿಯಂ ಮತ್ತು ಅನೇಕ ಜೀವಸತ್ವಗಳಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿ ಊಟದ...
Politics News

75 ವರ್ಷ ಆಳ್ವಿಕೆ ಮಾಡಿದ ಪಕ್ಷಗಳು ಅಭಿವೃದ್ಧಿ ಮಾಡುವಲ್ಲಿ ವಿಫಲ

ರಾಯಚೂರು : 75 ವರ್ಷ ಆಳ್ವಿಕೆ ಮಾಡಿದ ಪಕ್ಷಗಳು ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಗ್ರಾಮಾಂತರ ಅಭ್ಯರ್ಥಿ...
Entertainment News

KGF-2 ದಾಖಲೆ ಧೂಳಿಪಟ ಮಾಡಿದ ಪಠಾಣ್

K2 ನ್ಯೂಸ್ ಡೆಸ್ಕ್ : ವಿವಾದಗಳಿಂದ ಸಾಕಷ್ಟು ಸುದ್ದಿಯಾಗಿದ್ದ ಪಠಾಣ್ ಚಿತ್ರ, ರಿಲೀಸ್ ನ ಮೊದಲ ದಿನವೇ ಹಲವು ದಾಖಲೆಗಳನ್ನು ನಿರ್ಮಿಸಿದ. ಇದರೊಂದಿಗೆ ಕೆಜಿಎಫ್-2 ದಾಖಲೆಯನ್ನು ಧೂಳಿಪಟ...
Crime News

ದೇವರನ್ನು ಒಲಿಸಿಕೊಳ್ಳಲು ಯುವಕ ಮಾಡಿದ ಕೆಲಸ ಏನು ಗೊತ್ತಾ..?

K2 ನ್ಯೂಸ್ ಡೆಸ್ಕ್: ದೇವರು ಎಂಬುವುದು ನಮ್ಮ ಗಾಢವಾದ ನಂಬಿಕೆಯಾಗಬೇಕೆ ಹೊರತು ಅದು ಅಂಧಕಾರವಾಗಬಾರದು. ದೇವರನ್ನ ಹೋಲಿಸಿಕೊಳ್ಳಬೇಕು ಎಂಬ ಅಂದವತಿಯಲ್ಲಿ ಯುವಕ ನೋಡುವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡ...
Local News

6 ಜನ ಮಟಕ ಮುಜುಕೋರರಿಗೆ ಗಡಿಪಾರು ಮಾಡಿದ ರಾಯಚೂರು ಎಸ್ ಪಿ

ರಾಯಚೂರು : 6 ಜನ ಜೂಜುಕೋರರನ್ನು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಜಿಲ್ಲೆಯಲ್ಲಿ ಮಟಕಾ ಜೂಜಾಟದಲ್ಲಿ ನಿರತವಾಗಿದ್ದ ರೂಢಿಗತ ಜೂಜುಕೋರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಲ್ಲಿ ಮನವಿ ಸಲ್ಲಿಸಿ ವಿಚಾರಣೆ ನಡೆಸಿದ ಜಿಲ್ಲಾ ದಂಡಾಧಿಕಾರಿಗಳು ಪ್ರತಿಯೊಬ್ಬರಿಗೆ 6 ತಿಂಗಳುಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಟ್ಕಾ, ಇಸ್ಪೀಟ್ ಜೂಜಾಟ ತಡೆಯಲು ಜಿಲ್ಲಾ ಪೊಲೀಸ್ ನಿರಂತರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಜೂಜಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದ್ದಾರೆ. ನಗರದ ಆಂದ್ರೂನ್ ಕಿಲ್ಲಾದ ನಿವಾಸಿ ಮಹ್ಮದ್ ಹಾಜಿ, ಸಿಂಧನೂರು ನಗರದ ಧನಗಾರವಾಡಿ ಬಡಾವಣೆಯ ನಿವಾಸಿ ವೆಂಕಟೇರ ಸರ್ದಾರ, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಬುಡ್ಗನಾಬ್‌, ರಾಘವೇಂದ್ರ ಬಳಗಾನೂರು, ಮಾನವಿ...
State News

ಸಿಎಂ ಭೇಟಿ ಮಾಡಿದ ಭಾರತದ ಬ್ರಿಟಿಷ್ ಹೈ-ಕಮಿಷನರ್

K2 ನ್ಯೂಸ್ ಡೆಸ್ಕ್ : ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದರು. ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು...