This is the title of the web page
This is the title of the web page

archiveಮೂವರ

Crime NewsState NewsVideo News

ಅಕ್ರಮ ಸೇಂದಿ ಮಾರಾಟ ಜಂಟಿ ದಾಳಿ ಮೂವರ ಬಂಧನ

K2kannadanews.in ರಾಯಚೂರು : ಸಿಎಚ್ ಪೌಡರ್(CH powder) ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ರಾಯಚೂರು ಅಬಕಾರಿ(Excise) ಹಾಗೂ ಪೊಲೀಸ್(police) ಅಧಿಕಾರಿಗಳ ಎರಡು ಕಡೆ ಜಂಟಿ...
Crime NewsLocal News

ಕೈ ಮುಖಂಡನ ಕೊಲೆ ಪ್ರಕರಣ ಮೂವರ ಬಂಧನ

ಮಾನ್ವಿ : ಗದ್ದೆಗೆ ನೀರು ಕಟ್ಟಲು ಹೊಗುತ್ತಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆಗೆ ಸಂಬಂದಿಸಿದಂತೆ ಮೂರು ಆರೋಪಿಗಳನ್ನು ಮಾನ್ವಿ ಪೊಲೀಸರು ಬಂದಿದಿದ್ದಾರೆ. ಹೌದು ರಾಯಚೂರು ಜಿಲ್ಲೆಯ...
Crime News

ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಮೂವರ ಸಾವು

ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...