This is the title of the web page
This is the title of the web page

archiveರಸ್ತೆ

Politics News

ಮೈಸೂರು ರಸ್ತೆ ಕ್ರೆಡಿಟ್ ಯಾರಿಗೆ ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ: ಸಿಎಂ

K2 ಪೊಲಿಟಿಕಲ್ ನ್ಯೂಸ್ : ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಯಾರಿಗೆ ಸಿಗಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು....
Local News

ವಿತರಣಾ ಕಾಲುವೆಗೆ ನೀರು ಹರಿಸಲು ರೈತರಿಂದ ರಸ್ತೆ ತಡೆ

ಸಿರವಾರ : ರೈತರ ವಿವಿಧ ಬೆಳೆಗಳು ಒಣಗುತ್ತಿದ್ದು, ವಿತರಣಾ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ಪಟ್ಟಣದ ಮಾನ್ವಿ ಕ್ರಾಸ್ ಬಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ...
Local News

ಕೊನೆ ಭಾಗಕ್ಕೆ ಭಾರದ ನೀರು ಪಕ್ಷತೀತವಾಗಿ ರಾಜ್ಯ ರಸ್ತೆ ತಡೆದು ಪ್ರತಿಭಟನೆ

ಸಿರವಾರ : ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗಕ್ಕೆ ಕಳೆದ 20 ದಿನಗಳಿಂದ ನೀರು ಬರದ ಹಿನ್ನೆಲೆಯಲ್ಲಿ ಕೊನೆ ಭಾಗಕ್ಕೆ ನೀರು ಹರಿಸಬೇಕೆಂದು ಪಕ್ಷಾತೀತವಾಗಿ ಕರೆ ನೀಡಿದ...
Crime News

ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಮೂವರ ಸಾವು

ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...