K2 ಜಾಬ್ ನ್ಯೂಸ್: 2023-24ನೇ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರು, ಸಹಾಯಕ ಶಿಕ್ಷಕರ ಖಾಲಿ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ...
K2 ನ್ಯೂಸ್ ಡೆಸ್ಕ್: ಸುಮಾರು 500ಕ್ಕೂ ಹೆಚ್ಚು ಶಿಕ್ಷಕರು ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ವೃತ್ತಿಯನ್ನು ದುರ್ಬಳಕೆ ಮಾಡಿಕೊಂಡು ತಿಂಗಳಿಗೆ 10,000 ರೂ.ಗಳಿಂದ...
K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 60,000 ಶಿಕ್ಷಕರನ್ನ ನಿಯೋಜಿಸಿಕೊಂಡಿದ್ದು ಎಲ್ಲೋ ಒಂದು ಕಡೆ ಶೈಕ್ಷಣಿಕ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ. ಚುನಾವಣಾ ಆಯೋಗ ರಾಜ್ಯದಲ್ಲಿರುವ 45 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಇರುವ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದು, ಈ ಪೈಕಿ ಸುಮಾರು 60 ಸಾವಿರ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿಪರಿಷ್ಕರಣೆಗೆ ಬ್ಲಾಕ್ ಹಂತದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಶಿಕ್ಷಕರ ಜತೆಗೆ ವಿವಿಧ ಇಲಾಖೆಗಳ ನೌಕರರನ್ನು ಮತದಾರ ಪಟ್ಟಿಪರಿಷ್ಕರಣೆಗೆ ನೇಮಿಸಿಕೊಳ್ಳಲು ಸೂಚಿಸಿದ್ದರೂ ಶಿಕ್ಷಕರನ್ನೇ ಹೆಚ್ಚಾಗಿ ನಿಯೋಜಿಸಿಕೊಂಡಿರುವುದಕ್ಕೆ ಶಿಕ್ಷಕರು, ಪೋಷಕರು ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿ ಶಾಲೆಯಲ್ಲಿ ಒಬ್ಬ ಶಿಕ್ಷಕರನ್ನು...