K2 ನ್ಯೂಸ್ ಡೆಸ್ಕ್ : ಬಿರು ಬೇಸಿಗೆಯಲ್ಲಿ ರಾಜ್ಯಕ್ಕೆ ಸೈಕ್ಲೋನ್ ಭೀತಿ ಕಾಡುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು ರಾಯಚೂರಿನಲ್ಲಿ ಕೂಡ...
K2 ಜಾಬ್ ನ್ಯೂಸ್ : ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ವೃಂದಕ್ಕೆ 46, ರಾಜ್ಯ ವ್ಯಾಪಿ ಉಳಿದ ವೃಂದಕ್ಕೆ 265 ಹುದ್ದೆಗಳಿವೆ. ಡಿಸೆಂಬರ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 17 ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ....