This is the title of the web page
This is the title of the web page

archiveಆದ್ಯತೆ

Local News

ಕಲ್ಯಾಣ ಕರ್ನಾಟಕ ಅಭಿವೃದ್ದಿಗೆ ಆದ್ಯತೆ ನೀಡುತ್ತಿಲ್ಲ

ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ಪಕ್ಷದ ಸರ್ಕಾರಗಳು ಪ್ರಾಧಾನ್ಯತೆ ಕೊಟ್ಟಿಲ್ಲ.ಆದ್ದರಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಇಂದಿಗೂ ಕೂಡ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಅತ್ಯಂತ ಹಿಂದುಳಿದ...
Local News

ಕಾಂಗ್ರೆಸ್ ಪಕ್ಷ 2023 ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು

ರಾಯಚೂರು : 2023 ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಹನುಮಂತ ನಾಯಕ ಸಿಂಗನೋಡಿ ಆಗ್ರಹಿಸಿದರು. ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ವಿಷಯದಲ್ಲಿ ಜನಗಳಿಗೆ ತುಂಬಾ ಅಸ್ತವಸ್ತ್ರವಾಗಿದೆ. ಸರಿಯಾದ ಆಸ್ಪತ್ರೆ ಮತ್ತು ವೈದ್ಯರೂ ಇಲ್ಲ.ವೈದ್ಯರು ಇದ್ದರೆ ಔಷಧಿ ಇರುವುದಿಲ್ಲ. ಈ ಬಡ ಜನತೆಗೆ ಗ್ರಾಮಾಂತರ ಪ್ರದೇಶದಲ್ಲಿ ಅವರ ಪಾಡು ನೋಡುವವರು ಮತ್ತು ಕೇಳುವವರು ಇಲ್ಲ. ಸೋತ ಬಿ.ಜೆ.ಪಿ ಅಭ್ಯರ್ಥಿ ತಿಪ್ಪರಾಜು ರವರು ಸಿಂಗನೋಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಕರುಣಾರ್ಥದಲ್ಲಿ ನವೋದಯ ರವರು ಆಸ್ಪತ್ರೆ ಕಟ್ಟಿದ್ದಾರೆ. ಅದರ ಪಕ್ಕದಲ್ಲಿ ರೈತರ ಭೂಮಿಯನ್ನು ಖರೀದಿಸಿ, ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಿದ್ದಾರೆ. ಇದರಿಂದ ಯುವ ಜನತೆಗೆ ಮತ್ತು...
State News

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ : ಸಿಎಂ

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...