This is the title of the web page
This is the title of the web page

archiveಇಬ್ಬರು

Crime NewsState News

ಮುದುಗಲ್ ಪಟ್ಟಣದಲ್ಲಿ ಭೀಕರ ಅಪಘಾತ : ಇಬ್ಬರು ಸಾವು..!

K2kannadanews.in Accident News ಮುದುಗಲ್ : ಬುಲೆರೋ (Bullero) ವಾಹನದ ಮುಂದಿನ ಟೈರ್ ಬ್ಲಾಸ್ಟ್ (Tire blast) ಎದುರಿಗೆ ಬರುತ್ತಿದ್ದ ಬೈಕ್ (Bike)ಗೆ ಡಿಕ್ಕಿ ಹೊಡೆದ ಪರಿಣಾಮ...
Crime NewsState NewsVideo News

ತೆಲಾಂಗಾಣದಿಂದ ಸಿಹೆಚ್ ಪೌಡರ್ ಸಾಗಾಟ : ಇಬ್ಬರು ಆರೋಪಿಗಳ ಬಂದನ..

K2kannadanews.in ರಾಯಚೂರು : ತೆಲಾಂಗಾಣದಿಂದ (telangana) ರಾಯಚೂರಿಗೆ ಅಕ್ರಮವಾಗಿ (illegal) ಸಿಹೆಚ್ ಪೌಡರ್(CH Powder) ಸಾಗಿಸುತ್ತಿದ್ದ ವೇಳೆ, ಅಬಕಾರಿ(Excise) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 30ಕೆಜಿ ಸಿಹೆಚ್...
Crime NewsVideo News

ರಸ್ತೆ ಬದಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : ಇಬ್ಬರು ಸಾವು

ರಾಯಚೂರು : ಎದುರಿಗೆ ಬಂದ ಬೈಕ್‌ಗೆ ದಾರಿ ಬಿಡಲು ಹೋಗಿ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟು, ನಿರ್ವಾಹಕ ಸೇರಿ...
Crime News

ಕೌಟುಂಬಿಕ ಕಲಹ : ತಾಯಿ, ಇಬ್ಬರು ಮಕ್ಕಳು ಬಾವಿಗೆ ಹಾರಿ ಆತ್ಮಹತ್ಯೆ

ಲಿಂಗಸೂಗೂರು : ಕೌಟುಂಬಿಕ ಕಲಹ ಹಿನ್ನೆಲೆ ತಾಯಿ, ಇಬ್ಬರು ಮಕ್ಕಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಂದು ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್...
Crime NewsLocal News

ಶಾಲಾ ಕಾಂಪೌಂಡ್ ಕುಸಿದು ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ರಾಯಚೂರು : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಗೇಟ್ ಮತ್ತು ಕಾಂಪೌಂಡ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಸ್ಥಳೀಯರು ಶಿಕ್ಷಕರ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ....
Crime NewsLocal News

ಗುಂಡಿಗೆ ಬಿದ್ದು ಇಬ್ಬರು ಬಾಲಕರ ಸಾವು 2ಜೀವ ಬಲಿ ಪಡೆದ ಗ್ರಾ.ಪಂ ನಿರ್ಲಕ್ಷ

ರಾಯಚೂರು: ಗ್ರಾಮ ಪಂಚಾಯಿತಿಯಿಂದ ತೋಡಿ ಬಿಟ್ಟ ಗುಂಡಿಯಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ಬ್ಯಾಗವಾಟ ಗ್ರಾಮದಲ್ಲಿ ಹೃದಯವಿದ್ರವಕ ಘಟನೆ ಜರುಗಿದೆ. ರಾಯಚೂರಿನ ಮಾನ್ವಿ ತಾಲ್ಲೂಕಿನ ಬ್ಯಾಗವಾಟ...
Crime News

ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ..

K2 ಕ್ರೈಂ ನ್ಯೂಸ್ : ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಲವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣ ಜನಕ ಘಟನೆ ಎಂದು ನಡೆದಿದೆ. ಹೌದು ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತಪಟ್ಟಿದ್ದಾರೆ. ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ....
Crime NewsLocal News

ಭೀಕರ ಅಪಘಾತ ಇಬ್ಬರು ಸಾವು

ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ.‌ ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ....