This is the title of the web page
This is the title of the web page

archiveಜನರಲ್ಲಿ

Local NewsVideo News

ಮತ್ತೆ ಚಿರತೆ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದೆ ಆತಂಕ

ರಾಯಚೂರು : ಮಾನ್ವಿಯ ಯರಮಲದೊಡ್ಡಿ ಜಮೀನಿನಲ್ಲಿ ಚಿರತೆಯೊಂದು ಕೃಷ್ಣ ಮೃಗದ ಮೇಲೆ ದಾಳಿ ಮಾಡಿ ಕೊಂದ ಘಟನೆಯಿಂದ ಜನರಲ್ಲಿ ಆತಂಕ ಹೆಚ್ಚಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಜಾಗೃತಿ...
Local News

ಝೀಕಾ ವೈರಸ್ ಸೋಂಕಿನ ಕುರಿತು ಜನರಲ್ಲಿ ಜಾಗೃತಿ

ಮಾನ್ವಿ : ರಾಜ್ಯದಲ್ಲಿಯೇ ಮೊದಲ ಬಾರಿಗೆ ಝೀಕಾ ವೈರಸ್ ಕಂಡು ಬಂದಿರುವುದರಿಂದ ಜನರು ಅನಗತ್ಯವಾಗಿ ಭಯ ಬೀಳದೆ ಆರೋಗ್ಯ ಇಲಾಖೆಯವರು ನೀಡುವ ಜಾಗೃತೆಗಳನ್ನು ಪಾಲಿಸುವುದರಿಂದ ಝೀಕಾ ವೈರಸ್ ಸೋಂಕು ಹರಡದಂತೆ ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ್ ತಿಳಿಸಿದರು. ತಾಲೂಕಿನ ನೀರಮಾನವಿ ಗ್ರಾಮದ ಹತ್ತಿರದ ಕೋಳಿ ಕ್ಯಾಂಪ್‌ನ ನಿವಾಸಿ 5ವರ್ಷದ ಬಾಲಕಿಯಲ್ಲಿ ರಾಜ್ಯದಲ್ಲಿಯೇ ಮೊದಲ ಝೀಕಾ ವೈರಸ್ ಸೋಂಕು ದೃಢ ಪಟ್ಟಿರುವುದರಿಂದ ಜಿಲ್ಲಾ ಆರೋಗ್ಯ ಶಿಕ್ಷಣ ವಿಭಾಗ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿದರು . ಝೀಕಾ ವೈರಸ್ ಸೋಂಕಿನ ಲಕ್ಷಣಗಳಾದ ತೀವ್ರ ಜ್ವರ, ಮೈ, ಕೈ ನೋವು, ಕೀಲು ನೋವು, ಮೈ ಮೇಲೆ ಗುಳ್ಳೆಗಳು ಏಳುವುದು, ಕಣ್ಣು ಕೆಂಪಾಗುವುದು ಕಂಡುಬಂದಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೇಗಳಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಝೀಕಾ ವೈರಸ್ ಸೋಂಕು ಈಡೀಸ್ ಸೊಳ್ಳೆಗಳ ಕಡಿತದಿಂದ ಹರಡುವುದರಿಂದ. ಗರ್ಭಿಣಿ ಮಹಿಳೆಯರ ಗರ್ಭದಲ್ಲಿನ...