This is the title of the web page
This is the title of the web page

archiveಜವಾಬ್ದಾರಿ

State News

ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಮಾಜಿ ಸಿಎಂ ಬೊಮ್ಮಾಯಿ‌ ಅಸಮಾಧಾನ

K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ...
Local News

ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಎನ್ ಎಸ್ ಎಸ್ ಕಾರ್ಯ ಶ್ಲಾಘನೀಯ

ಮಾನ್ವಿ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳ ಕಾರ್ಯ ಶ್ಲಾಘನೀಯ ಎಂದು ಹರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಿಂಗಣ್ಣ ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಅವರು ನೇರವೇರಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಜಪ್ಪಗೌಡ ಅವರು ಎನ್ ಎಸ್ ಎಸ್ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಠ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಪಾಟೀಲ ಅವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನರಸಣ್ಣ ಸುಂಕೇಶ್ವರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....
Local News

ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ: ಸಿ ಇ ಓ

ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು. ಮತದಾನವೆಂಬುವುದು ಪ್ರತಿಯೊಬ್ಬರ...