This is the title of the web page
This is the title of the web page

archiveಟಾರ್ಗೆಟ್

Crime News

ಗಾಂಜಾ ಚಾಕ್ಲೇಟ್ : ಅಪ್ರಾಪ್ತ ಮಕ್ಕಳೇ ಟಾರ್ಗೆಟ್..

ರಾಯಚೂರು : ಅಪ್ರಾಪ್ತ ಮಕ್ಕಳನ್ನೇ ಟಾರ್ಗೆಟ್ ಮಾಡಿ ರಾಯಚೂರು ನಗರ ಮತ್ತು ಗ್ರಾಮಾಂತರ ಭಾಗದ ಹಲವು ಕಡೆ ಗಾಂಜಾ ಮಿಶ್ರಿತ ಚಾಕಲೇಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ, ಪೋಷಕರು...
State News

ರಾಯಚೂರು ರಾಜ್ಯದಲ್ಲಿ ಹೆಚ್ಚಿದೆ ಮೆದುಳು ಜ್ವರದ ಭೀತಿ : ಮಕ್ಕಳೇ ಇದರ ಟಾರ್ಗೆಟ್

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಹರಡುತ್ತಿದೆ ಮೆದುಳು ಜ್ವರ, ಜೆಇ ಮೆದುಳು ಜ್ವರ 'ಪ್ಲೇವಿವೈರಸ್' ಎಂಬ ವೈರಾಣುವಿನಿಂದ ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜಪಾನೀಸ್ ಎನ್ ಸೆಫಲೈಟಿಸ್ ಮೆದುಳು ಜ್ವರ ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ. ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು...