This is the title of the web page
This is the title of the web page

archiveತೀರ್ಮಾನ

Politics News

ಮೈಸೂರು ರಸ್ತೆ ಕ್ರೆಡಿಟ್ ಯಾರಿಗೆ ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ: ಸಿಎಂ

K2 ಪೊಲಿಟಿಕಲ್ ನ್ಯೂಸ್ : ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಯಾರಿಗೆ ಸಿಗಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು....
Local News

ಒಳ ಮೀಸಲಾತಿ ಜಾರಿ ಮಾಡದಿದ್ದರೆ ಚುನಾವಣೆ ಎದುರಿಸಲು ತೀರ್ಮಾನ

ರಾಯಚೂರು : ಚಳಿಗಾಲ ಅಧಿವೇಶನ ಮುಕ್ತಾಯಗೊಳ್ಳುವ ಒಳಗೆ ಸರಕಾರ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಮುಂದುವರಿಸಿ...
State News

ಜಿಎಸ್ ಟಿ ಪ್ರಕರಣಗಳಿಗೆ ಟ್ರಿಬ್ಯುನಲ್ ರಚಿಸಲು ಮುಂದಿನ ಸಭೆಯಲ್ಲಿ ತೀರ್ಮಾನ

K2 ನ್ಯೂಸ್ ಡೆಸ್ಕ್: 48ನೇ ಜಿಎಸ್ ಟಿ ಕೌನ್ಸಿಲ್ ಸಭೆ ನಡೆಸಲಾಗಿದ್ದು, ಕಾನೂನು ಸಮಿತಿ, ಫಿಟ್ಮೆಂಟ್ ಸಮಿತಿ, ವಿಧಿವಿದಾನಗಳು, ಮತ್ತಿತರ ವಿಷಯಗಳ ಬಗ್ಗೆ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು. 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿಗೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ಉಚ್ಛ ನ್ಯಾಯಾಲಯಕ್ಕೆ ಹೋಗುತ್ತಿವೆ. ಅದಕ್ಕಾಗಿ ಟ್ರಿಬ್ಯೂನಲ್ ರಚನೆ ಮಾಡುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಟ್ರಿಬ್ಯೂನಲ್ ರಚನೆಯಾದರೆ ಬಹಳಷ್ಟು ಪ್ರಕರಣಗಳಿಗೆ ಅತಿಶೀಘ್ರದಲ್ಲಿ ಪರಿಹಾರ ದೊರೆಯುತ್ತದೆ. ಇದರಿಂದ ರಾಜ್ಯದ ಆದಾಯಕ್ಕೂ ಅನುಕೂಲವಾಗುತ್ತದೆ. ಸರ್ಕಾರಿ ಸಂಸ್ಥೆಗಳಿಗೆ ಜಿಎಸ್ ಟಿಯಿಂದ ವಿನಾಯ್ತಿ ಇರುವಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಬಿಬಿಎಂಪಿ, ಬೆಂಗಳೂರು ಜಲಮಂಡಳಿ, ವಿದ್ಯುಚ್ಛಕ್ತಿ ಮಂಡಳಿ ಇವುಗಳಿಗೂ ವಿನಾಯ್ತಿ ನೀಡಬೇಕೆನ್ನುವ ಬಗ್ಗೆ, ಯಾವ ಸೇವೆಗಳಿಗೆ ವಿನಾಯ್ತಿ ನೀಡುವ ಬಗ್ಗೆಯೂ ಕೆಲವೊಂದು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮುಂದಿನ...