This is the title of the web page
This is the title of the web page

archiveನಲ್ಲಿ

Technology News

ವಾಟ್ಸಾಪ್ ನಲ್ಲಿ ವಿಡಿಯೋ ಕಾಲ್ ಸ್ಕ್ರೀನ್ ಶೇರ್ ಮಾಡಬಹುದು

K2 ಟೆಕ್ ನ್ಯೂಸ್ : ಸದ್ಯ ಜಗತ್ತಿನಲ್ಲಿ ವಾಟ್ಸಪ್ ಅಂದ್ರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚಿನ ಮೆಸೆಂಜರ್ ಆಗಿ ಮಾರ್ಪಟ್ಟಿದೆ. ಪ್ರಪಂಚದಲ್ಲಿ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವಂತಹ ಒಂದು ಮೆಸೆಂಜರ್...
Crime News

ಶಕ್ತಿನಗರ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ಹಣ ಜಪ್ತಿ ದಾಖಲೆ ಇಲ್ಲದೆ ಹಣ ಸಾಗಾಟ

ರಾಯಚೂರು: ಕರ್ನಾಟಕ ತೆಲಂಗಾಣದ ಗಡಿ ಜಿಲ್ಲೆ ರಾಯಚೂರು ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್‌ನಲ್ಲಿ ಲಕ್ಷಾಂತರ ರೂಪಾಯಿ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ತಾಲೂಕಿನ ಶಕ್ತಿನಗರದ...
State News

ಮೋದಿಕೇರ್ ನಲ್ಲಿ ಭಾಗಿಯಾಗಿದ್ದ ಎಂಟು ಶಿಕ್ಷಕರ ಅಮಾನತು

K2 ನ್ಯೂಸ್ ಡೆಸ್ಕ್: ಸುಮಾರು 500ಕ್ಕೂ ಹೆಚ್ಚು ಶಿಕ್ಷಕರು ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ವೃತ್ತಿಯನ್ನು ದುರ್ಬಳಕೆ ಮಾಡಿಕೊಂಡು ತಿಂಗಳಿಗೆ 10,000 ರೂ.ಗಳಿಂದ...
State News

ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಬಜೆಟ್ ನಲ್ಲಿ ಕಾರ್ಯಕ್ರಮ: ‌ಸಿಎಂ

K2 ನ್ಯೂಸ್ ಡೆಸ್ಕ್ : ಸಹಾಯ ಮತ್ತು ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಕೆಲವು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್ ನಲ್ಲಿ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...
Politics News

ಕೇಂದ್ರ ಬಜೆಟ್ ನಲ್ಲಿ ಪಂಜಾಬ್ ಕಾಣೆ : ಮಾನ್ ಕಳವಳ

K2 ಪೊಲಿಟಿಕಲ್ ನ್ಯೂಸ್ : ಕೇಂದ್ರ ಸರ್ಕಾರ ಹಿಂದೂ ಮಂಡಿಸಿರುವಂತಹ ಬಜೆಟಿನ ಪರ ವಿರೋಧ ವ್ಯಕ್ತವಾಗುತ್ತಿದೆ. ಇವುಗಳ ಮಧ್ಯೆ ಈ ಹಿಂದೆ ಪಂಜಾಬ್ ಗಣರಾಜ್ಯೋತ್ಸವದಲ್ಲಿ ಕಾಣೆಯಾಗುತ್ತಿತ್ತು. ಈಗ...
Local News

ರಾಜ್ಯಕ್ಕೆ ಮೋದಿ ಆಗಮನ: ಜೆಡಿಎಸ್ ಕಾಂಗ್ರೆಸ್ ನಲ್ಲಿ ಸೋಲಿನ ಭಯ ಶುರುವಾಗಿದೆ

ರಾಯಚೂರು : ಎಚ್ ಡಿ ಕುಮಾರಸ್ವಾಮಿ ಅವರು ಓರ್ವ ಮಾಜಿ ಸಿಎಂ ಆಗಿ ಪ್ರಧಾನಿಗಳ ಬಗ್ಗೆ ಹಾಗೆ ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ರಾಯಚೂರು...
Local News

ಆರ್ ಟಿ ಪಿ ಎಸ್ ನಲ್ಲಿ ಕಟ್ಟಡ ಕುಸಿತ ಮೂವರಿಗೆ ಗಾಯ

ರಾಯಚೂರು : ಆರ್‌ಟಿಪಿಎಸ್ ಕಟ್ಟಡ ಕುಸಿದು ಬಿದ್ದು ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಮೂವರ ಪೈಕಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರು ಕಾರ್ಮಿಕರಿಗೂ...
State News

ಮುಂದಿನ ಬಜೆಟ್ ನಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳ ರೂಪುರೇಷೆ

K2 ನ್ಯೂಸ್ ಡೆಸ್ಕ್ : ಮುಂದಿನ ಆಯವ್ಯಯದಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತನ ಬದುಕು ಅನಿಶ್ಚಿತತೆ ಯಿಂದ...
Politics News

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು..AICC ಅಧ್ಯಕ್ಷರು ಹೇಳಿದ್ದೇನು….

K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...
Local News

ಮೀಸಲಾತಿ ವರ್ಗೀಕರಣ ಆದೇಶ ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ

ರಾಯಚೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ ಮಿಶ್ರಾರವರ ನೇತೃತ್ವದ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಯವರಲ್ಲಿ ಮೀಸಲಾತಿಯ ವರ್ಗೀಕರಣವನ್ನು ಮಾಡಬಹುದು ಎಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕೆಂದು ರಿಟ್ ಅರ್ಜಿ ಸಲ್ಲಿಸಲಾಗುವುದೆಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು. ನ್ಯಾಯಮೂರ್ತಿ ಅರುಣ್ ಮಿಶ್ರಾ ರವರ ನೇತೃತ್ವದ ಸಂವಿಧಾನ ಪೀಠದ ಆದೇಶದ ಪ್ರಕಾರ, ಸಂವಿಧಾನ ಅನುಚ್ಛೇದ(16(4)ರ ಪ್ರಕಾರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳು ಬರುತ್ತವೆ. ರಾಜ್ಯ ಸರ್ಕಾರವು ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಧಿಕಾರ ಹೊಂದಿದೆ. ಮತ್ತು ಮೀಸಲಾತಿಯನ್ನು ಸರಿ ಸಮಾನವಾಗಿ ಹಂಚಿಕೆ ಮಾಡಬಹುದು ಈ ಕಾರಣದಿಂದ ನಾವು ಈ.ವಿ.ಚಿನ್ನಯ್ಯ ರವರ ಆದೇಶವನ್ನು ಒಪ್ಪಲು ಬರುವುದಿಲ್ಲ. ಕಾರಣ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯವನ್ನು 7 ಅಥವಾ ಅದಕ್ಕೂ ಮೇಲ್ಪಟ್ಟ ನ್ಯಾಯಾಧೀಶರನ್ನೊಳಗೊಂಡ...
1 2 3
Page 3 of 3