This is the title of the web page
This is the title of the web page

archiveನಿರ್ಮಾಣ

Crime NewsVideo News

ನಿರ್ಮಾಣ ಹಂತದ ಕಟ್ಟಡದಲ್ಲಿ ಬಿದ್ದು ಯುವಕ ಸಾವು

ರಾಯಚೂರು : ನಿರ್ಮಾಣ ಹಂತದ ಮನೆ ಮೇಲಿಂದ ಬಿದ್ದು ಯುವಕ ನೂತ ಪಟ್ಟ ಘಟನೆ ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಜರುಗಿದೆ. ರಾಯಚೂರು ನಗರದ ತಿಮ್ಮಾಪುರ ಪೇಟೆ...
Local News

15 ಕೋಟಿ ವೆಚ್ಚದಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ

ರಾಯಚೂರು : ಐದು ಎಕರೆ ಭೂಮಿಯಲ್ಲಿ ಒಂದುವರೇ ಎಕರೆಯಲ್ಲಿ 15 ಕೋಟಿ ವೆಚ್ಚದಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಶೀಘ್ರವಾಗಿ ಭೂಮಿಪೂಜೆ ಮಾಡಲಾಗುವುದು ಎಂದು ನಗರ ಶಾಸಕ...
Local News

ಸಮ ಸಮಾಜ ನಿರ್ಮಾಣ ಮಾಡಲು ತನ್ನ ಜೀವನವನ್ನೆ ಮುಡಿಪಾಗಿಟ್ಟ ಬಾಬಾ ಸಾಹೇಬ್

ಸಿರವಾರ : ಭಾರತದಲ್ಲಿರುವ ಜಾತಿ ವ್ಯವಸ್ತೆ, ಲಿಂಗ ಹಾಗೂ ಜಾತಿ ತಾರತಮ್ಯ ಹೋಗಲಾಡಿಸಿ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ತನ್ನ ಜೀವನವನ್ನೆ ಮುಡಿಪಾಗಿ ಇಟ್ಟಿದ ಮಹಾನ್ ಮಾನವತಾ ವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಾರನ್ನೂ ಬಿಟ್ಟು ಹೋಗಿರುವ ದಿನ ಇಂದು ಎಂದು ಧಮ್ಮ ದೀಪ ಚಾಲನಾ ಸಮಿತಿ ಅದ್ಯಕ್ಷ ಹನುಮಂತ ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 66 ನೇ ಮಹಾ ಪರಿ ನಿರ್ವಾಹಣ ಅಂಗವಾಗಿ ಇಂದು ಪಟ್ಡಣದ ಮುಖ್ಯರಸ್ತೆಯಲ್ಲಿರುವ ನಾಮಪಲಕದ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಒಂದು ನಿಮಿಷ ಮೌನಾಚರಣೆ ಮಾಡಿ ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾದ ಭಾರತ ರತ್ನ ಬಾಬಾಸಾಹೇಬ್ ಡಾ ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನ. ಅಂಬೇಡ್ಕರ್ ಅವರು ಮಹಿಳೆಯರು ಹಕ್ಕುಗಳು, ಸಮಾತೆ ಹಾಗೂ ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಸಾಮಾಜದ ಮಹಾನ್ ಸುಧಾಕರು,ಅಸ್ಪೃಶ್ಯತೆ ನಿವಾರಿಸಿ ಸಮ ಸಮಾಜ ನಿರ್ಮಾಣಕ್ಕಾಗಿ...