This is the title of the web page
This is the title of the web page

archiveಫಲಿತಾಂಶ

Education News

ಮೇ 10ರಂದು ಎಸ್ ಎಸ್ ಎಲ್ ಸಿ ಫಲಿತಾಂಶ..?

K2 ನ್ಯೂಸ್ ಡೆಸ್ಕ್ : ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು. ಆದರೆ ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್‌ಎಸ್‌ಎಲ್'ಸಿ...
Local News

2020ನೇ ಬ್ಯಾಚುನ ಫಲಿತಾಂಶ ಬಿಡುಗಡೆಗೆ ಒತ್ತಾಯ

ರಾಯಚೂರು : ಓಇಕೆ ಮೊದಲ ಬ್ಯಾಚನ 2020 ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಗೆ ಮತ್ತು ವಿತರಣೆ ಆಗದೇ ಇರುವ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನ ಮಹಿಳಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯದ ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ ಮತ್ತು ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೆ ಕಷ್ಟಕರವಾಗುತ್ತದೆ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಎಂದು...
State News

ಗುಜರಾತಿನ ಚುನಾವಣಾ ಫಲಿತಾಂಶ : ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ

K2 ಪೊಲಿಟಿಕಲ್ ನ್ಯೂಸ್ : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು. ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು : ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ : ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಹಿಮಾಚಲ್ ಪ್ರದೇಶದಲ್ಲಿ...