This is the title of the web page
This is the title of the web page

archiveಬ್ಯಾಗ್

Crime NewsLocal NewsVideo News

ಬ್ಯಾಗ್ ನಲ್ಲಿದ್ದ ಚಿನ್ನದ ಸರ ಕಳ್ಳತನ : ತಪಾಸಣೆಗಾಗಿ ಠಾಣೆಗೆ ಬಂದ ಬಸ್..?

K2kannadanews.in bus came to station ದೇವದುರ್ಗ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ (Travel in bus) ವೇಳೆ ಬ್ಯಾಗ್‌ನಲ್ಲಿಟ್ಟಿದ್ದ 50 ಗ್ರಾಂನ ಎರಡು ಚಿನ್ನದ ಸರಗಳನ್ನು (Gold...
Crime NewsLocal News

ಯುವತಿ ಮೇಲೆ ಹಲ್ಲೆ ನಡೆಸಿ ಕೈಯಲ್ಲಿದ್ದ ಬ್ಯಾಗ್ ಕಿತ್ತುಯ್ದ ಖದೀಮ..

K2kannadanews.in Crime News, ಮಸ್ಕಿ : ಬೆಳಗಿನ ಉಪಾಹಾರಕ್ಕೆಂದು (Brack fast) ದೇವಸ್ಥಾನದ (Temple) ಭೋಜನಾಲಯಕ್ಕೆ ತೆರಳಿದ್ದ ವೇಳೆ, ಯುವತಿ (women) ಮೇಲೆ ಹಲ್ಲೆ (attack) ನಡೆಸಿ,...
Crime News

ಸಿನಿಮಾ ರೀತಿಯಲ್ಲಿ ಒಂದು ಲಕ್ಷ ಹಣ ಇರುವ ಬ್ಯಾಗ್ ಎಗರಿಸಿದ ಖದೀಮರು

K2 ನ್ಯೂಸ್ ಡೆಸ್ಕ್ : ಎಸ್.ಬಿ.ಐ. ಬ್ಯಾಂಕ್‍ನಿಂದ 1.40 ಲಕ್ಷ ರೂ. ಡ್ರಾ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಮಾಡಿ ಸಿನಿಮಾ ರೀತಿಯಲ್ಲಿ ಹಣ ಇರುವ ಬ್ಯಾಕ್ ಅಪಹರಿಸಿ ಪರಾರಿಯಾದ ಘಟನೆ ಚಿತ್ತಾಪುರ ಪಟ್ಟಣದ ರೈಲ್ವೆ ಕ್ವಾಟರ್ಸ ಬಳಿ ನಿನ್ನೆ ಮಧ್ಯಾಹ್ನ ನಡೆದಿದೆ. ಚಿತ್ತಾಪುರ ತಾಲ್ಲೂಕಿನ ಮೊಗಲಾ ತಾಂಡಾದ ಶಂಕರ ರಾಠೋಡ್ ಎಂಬುವವರು ಚಿತ್ತಾಪುರದ ಎಸ್.ಬಿ.ಐ. ಬ್ಯಾಂಕ್‍ನಿಂದ 1.40 ಲಕ್ಷ ರೂ. ಡ್ರಾ ಮಾಡಿಕೊಂಡು ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕ್ ಮೇಲೆ ರೈಲ್ವೆ ಕ್ವಾಟರ್ಸ ಕಡೆಗೆ ಹೊರಟಿದ್ದರು. ಇದನ್ನು ಗಮನಿಸಿದ ಇಬ್ಬರು ಸುಲಿಗೆಕೋರರು ಅವರನ್ನು ಹಿಂಬಾಲಿಸಿ 1.40 ಲಕ್ಷ ರೂ. ಇದ್ದ ಹಣದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಖದೀಮರು ಮಂಕಿಕ್ಯಾಪ್ ಧರಿಸಿದ್ದರು ಎಂದು ತಿಳಿದುಬಂದಿದೆ. ಶಂಕರ ರಾಠೋಡ್ ಅವರು ಬ್ಯಾಂಕಿನಲ್ಲಿ ಸಾಲದ ರೂಪದಲ್ಲಿ ಪಡೆದಿದ್ದ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...