This is the title of the web page
This is the title of the web page

archiveಮತದಾನದ

Politics News

ಮತದಾನದ ದಿನ ಯಾವ ದಾಖಲೆ ತೋರಿಸಬೇಕು..? ಈ 12 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ

K2 ಪೊಲಿಟಿಕಲ್ ನ್ಯೂಸ್ : 2023 ವಿಧಾನಸಭಾ ಚುನಾವಣೆ ಹಿನ್ನೆಲೆ ಮೇ 10ರಂದು ನಡೆಯಲಿದ್ದು, ಅಂದು ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಎಪಿಕ್ ಕಾರ್ಡ್ ನ್ನು...
State News

ನಿಮ್ಮ ಮತದಾನದ ಸಮಯ ಕಾಯ್ದಿರಿಸಿ..!

K2 ನ್ಯೂಸ್ ಡೆಸ್ಕ್ : ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಚುನಾವಣ ವಿಭಾಗ ನೂತನ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸುತ್ತಿದೆ. ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ...
Local News

ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವ ತಿಳಿಯಬೇಕು

ರಾಯಚೂರು : ದೇಶದಲ್ಲಿ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವವನ್ನು ತಿಳಿದುಕೊಂಡು ಮತದಾನದ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. 18ವರ್ಷ ಮೇಲ್ಪಟ್ಟ ಪ್ರತಿಯೋಬ್ಬರು ಮತದಾನ ಮಾಡುವ ಹಕ್ಕನ್ನು ಹೊಂದಿರುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಈ ಭಾರಿ ವರ್ಷಕ್ಕೆ ನಾಲ್ಕು ಬಾರಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತದಾನದ ಕುರಿತು ತಮ್ಮ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಬೇಕಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಮತದಾರರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ, ಮತದಾನದ ಮಹತ್ವ ಹಾಗೂ ಸಂವಿಧಾನದ ಆಶಗಳನ್ನು ತಿಳಿದುಕೊಂಡು. ಸ್ಫರ್ಧಾತ್ಮಕ...
Local News

ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ: ಸಿ ಇ ಓ

ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು. ಮತದಾನವೆಂಬುವುದು ಪ್ರತಿಯೊಬ್ಬರ...