This is the title of the web page
This is the title of the web page

archiveಮತ

Local News

ಮತ ಚಲಾಯಿಸಿ ಅರ್ಧ ಗಂಟೆಯಲ್ಲಿ ಮೃತಪಟ್ಟ ವೃದ್ಧೆ

ಸಿಂಧನೂರು : 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ಸದ್ಬಳಕೆ ಮಾಡಿಕೊಂಡ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
Politics News

ಬಿಜೆಪಿ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ : ಸಿಎಂ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : : ಕಾಂಗ್ರೆಸ್ ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು.ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕ್ಷೇತ್ರಗಳಲ್ಲಿ...
Politics News

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಪ್ರಸ್ತುತ ಮತ ಎಣಿಕೆ ವಿವರ

K2 ಪೊಲಿಟಿಕಲ್ ನ್ಯೂಸ್ : ಬಹಳಷ್ಟು ಕಾತರ ಮೂಡಿಸಿದ ಗುಜರಾತ್ ಮತ್ತು ಉತ್ತರ ಪ್ರದೇಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಯಾವ ಪಕ್ಷ ಮುಂದೆ ಇದೆ. ಪ್ರಸ್ತುತ ಮತ ಎಣಿಕೆ ವಿವರ. ಗುಜರಾತ್ ರಾಜ್ಯದ ಪ್ರಸ್ತುತ ಮತ ಎಣಿಕೆ ವಿವರ ಹಿಮಾಚಲ ಪ್ರದೇಶದ ವಿವರ...
Politics News

ಮತ ಪಟ್ಟಿ ಪರಿಷ್ಕರಣ ಕಾರ್ಯಕ್ಕೆ ಶಿಕ್ಷಕರ ನೇಮಕ : ಪಾಠಕ್ಕೆ ಕುತ್ತು..!

K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 60,000 ಶಿಕ್ಷಕರನ್ನ ನಿಯೋಜಿಸಿಕೊಂಡಿದ್ದು ಎಲ್ಲೋ ಒಂದು ಕಡೆ ಶೈಕ್ಷಣಿಕ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ. ಚುನಾವಣಾ ಆಯೋಗ ರಾಜ್ಯದಲ್ಲಿರುವ 45 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಇರುವ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದು, ಈ ಪೈಕಿ ಸುಮಾರು 60 ಸಾವಿರ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿಪರಿಷ್ಕರಣೆಗೆ ಬ್ಲಾಕ್‌ ಹಂತದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಶಿಕ್ಷಕರ ಜತೆಗೆ ವಿವಿಧ ಇಲಾಖೆಗಳ ನೌಕರರನ್ನು ಮತದಾರ ಪಟ್ಟಿಪರಿಷ್ಕರಣೆಗೆ ನೇಮಿಸಿಕೊಳ್ಳಲು ಸೂಚಿಸಿದ್ದರೂ ಶಿಕ್ಷಕರನ್ನೇ ಹೆಚ್ಚಾಗಿ ನಿಯೋಜಿಸಿಕೊಂಡಿರುವುದಕ್ಕೆ ಶಿಕ್ಷಕರು, ಪೋಷಕರು ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿ ಶಾಲೆಯಲ್ಲಿ ಒಬ್ಬ ಶಿಕ್ಷಕರನ್ನು...