This is the title of the web page
This is the title of the web page

archiveಮುಂದಿನ

Crime NewsState News

ನಾನು ಮುಂದಿನ ತೆಲಂಗಾಣ ರಾಜ್ಯಪಾಲ ಅಂತ ನಂಬಿಸಿ 3.80 ಲಕ್ಷ ರೂ.ವಂಚನೆ..

K2kannadanews.in Crime News : ತೆಲಂಗಾಣದ (Telangana) ಮುಂದಿನ ರಾಜ್ಯಪಾಲನಾಗುತ್ತೇನೆ (Governor) ಎಂದು ನಂಬಿಸಿ, ದಂಪತಿಗಳಿಗೆ ಪರಿಚಿತ ವ್ಯಕ್ತಿಯೊಬ್ಬ (know person) 3.80 ಲಕ್ಷ ರೂ ವಂಚಿಸಿದ...
State News

ಮುಂದಿನ ಬಜೆಟ್ ನಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳ ರೂಪುರೇಷೆ

K2 ನ್ಯೂಸ್ ಡೆಸ್ಕ್ : ಮುಂದಿನ ಆಯವ್ಯಯದಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತನ ಬದುಕು ಅನಿಶ್ಚಿತತೆ ಯಿಂದ...
State News

ಜಿಎಸ್ ಟಿ ಪ್ರಕರಣಗಳಿಗೆ ಟ್ರಿಬ್ಯುನಲ್ ರಚಿಸಲು ಮುಂದಿನ ಸಭೆಯಲ್ಲಿ ತೀರ್ಮಾನ

K2 ನ್ಯೂಸ್ ಡೆಸ್ಕ್: 48ನೇ ಜಿಎಸ್ ಟಿ ಕೌನ್ಸಿಲ್ ಸಭೆ ನಡೆಸಲಾಗಿದ್ದು, ಕಾನೂನು ಸಮಿತಿ, ಫಿಟ್ಮೆಂಟ್ ಸಮಿತಿ, ವಿಧಿವಿದಾನಗಳು, ಮತ್ತಿತರ ವಿಷಯಗಳ ಬಗ್ಗೆ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು. 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿಗೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ಉಚ್ಛ ನ್ಯಾಯಾಲಯಕ್ಕೆ ಹೋಗುತ್ತಿವೆ. ಅದಕ್ಕಾಗಿ ಟ್ರಿಬ್ಯೂನಲ್ ರಚನೆ ಮಾಡುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಟ್ರಿಬ್ಯೂನಲ್ ರಚನೆಯಾದರೆ ಬಹಳಷ್ಟು ಪ್ರಕರಣಗಳಿಗೆ ಅತಿಶೀಘ್ರದಲ್ಲಿ ಪರಿಹಾರ ದೊರೆಯುತ್ತದೆ. ಇದರಿಂದ ರಾಜ್ಯದ ಆದಾಯಕ್ಕೂ ಅನುಕೂಲವಾಗುತ್ತದೆ. ಸರ್ಕಾರಿ ಸಂಸ್ಥೆಗಳಿಗೆ ಜಿಎಸ್ ಟಿಯಿಂದ ವಿನಾಯ್ತಿ ಇರುವಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಬಿಬಿಎಂಪಿ, ಬೆಂಗಳೂರು ಜಲಮಂಡಳಿ, ವಿದ್ಯುಚ್ಛಕ್ತಿ ಮಂಡಳಿ ಇವುಗಳಿಗೂ ವಿನಾಯ್ತಿ ನೀಡಬೇಕೆನ್ನುವ ಬಗ್ಗೆ, ಯಾವ ಸೇವೆಗಳಿಗೆ ವಿನಾಯ್ತಿ ನೀಡುವ ಬಗ್ಗೆಯೂ ಕೆಲವೊಂದು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮುಂದಿನ...
Politics News

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು..AICC ಅಧ್ಯಕ್ಷರು ಹೇಳಿದ್ದೇನು….

K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...