This is the title of the web page
This is the title of the web page

archiveರಾಜ್ಯಮಟ್ಟದ

Local News

ಜ.18 ರಿಂದ ಐದು ದಿನಗಳ ಕಾಲ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಮೆಂಟ್

ರಾಯಚೂರು : ರಾಯಚೂರು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಸೀನಿಯರ್,ಅಂಡ್ ಅಂಡರ್ 19ಸಿಂಗಲ್ಸ್, ಡಬಲ್ಸ್,ಮಿಶ್ರ ಡಾಬಲ್ಸ್ ರಾಜ್ಯ ಮಟ್ಟದ ರ್‍ಯಾಂಕಿಂಗ್ ಪಂದ್ಯಾವಳಿಗಳು...
Local News

ಡಿ.17 ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ

ರಾಯಚೂರು : ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು ಡಿಸೆಂಬರ್ 17,18 ರಂದು ಎರಡು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹೇಳಿದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಹಾಸ್ಟೆಲ್ ಕಾರ್ಮಿಕರಿಂದ ಬೃಹತ್ ಮೆರವಣಿಗೆ ನಡೆಯಲಿದೆ. 17ರಂದು ಬೆಳಿಗ್ಗೆ ಬಹಿರಂಗ ಅಧಿವೇಶನ, ಮಹಾರಾಜ ಕಾಲೇಜಿನಲ್ಲಿ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ಅದೇ ದಿನ ಸಂಜೆಯಿಂದ ಡಿಸೆಂಬರ್ 18ರ ಸಂಜೆಯವರೆಗೆ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಸುಮಾರು 400 ಜನ ಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದರು. ಕರಡು ಮುಖ್ಯ ಗೊತ್ತುವಳಿ, ಸಂಘಟನಾತ್ಮಕ ಕೊರತೆ ಹಾಗೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಸರ್ಕಾರವೇ ವೇತನ ಸಹಿತ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಅಗ್ರಹಿಸಿ ಮಂಡನೆಯಾಗುವ ಗೊತ್ತುವಳಿಗಳ ಮೇಲೆ ಚರ್ಚೆಗಳು ನಡೆಯಲಿವೆ. ನಂತರ...
Local News

ರಾಜ್ಯಮಟ್ಟದ ಹೊನಲು ಬೆಳುಕು ಖೋ-ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಶಿವರಾಜ್ ಪಾಟೀಲ್

ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ‌ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....