K2 ನ್ಯೂಸ್ ಡೆಸ್ಕ್ : ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳದೇ ಹತ್ತಿಗೆ ಕೀಟನಾಶಕ ಸಿಂಪಡಿಸೋ ವೇಳೆ ನಾಲ್ವರು ರೈತರು ತೀವ್ರ ಅಸ್ವಸ್ಥರಾಗಿ ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ ಘಟನೆ ಆರ್‌ಬಿ...
ರಾಯಚೂರು : ಗಧಾರ ಗ್ರಾಮದಲ್ಲಿ ಅನಾಮಧೇಯ ಕಿಡಿಗೇಡಿ ವ್ಯಕ್ತಿಗಳು ರೈತರ ಹೊಲದಲ್ಲಿ ವಾಮಾಚಾರ ಮಾಡುವ ಮೂಲಕ ಗ್ರಾಮದಲ್ಲಿ ಭಯದ ವಾತಾವರಣ ಹುಟ್ಟಿಸಿದ್ದಾರೆ. ರಾಯಚೂರು ತಾಲೂಕಿನ ಗಾಂಧಾರ ಗ್ರಾಮದಲ್ಲಿ...
ರಾಯಚೂರು : ಜಿಲ್ಲೆಯಾದ್ಯಂತ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. 20 ದಿನಗಳಿಂದ ಸುರಿದ ಒಂದು ಮಳೆಯಿಂದಾಗಿ ರೈತರು ನಾಟಿ ಮಾಡಿದ್ದರು. ಮೊಳಕೆಯೊಡೆದ ಬೆಳೆಯನ್ನು...
ರಾಯಚೂರು : ಕೃಷಿ ಸಾಮಾಗ್ರಿಗಳನ್ನ ಕದಿಯಿತ್ತಿದ್ದ ಕಳ್ಳನನ್ನ ರೈತರು ರೆಡ್ ಹ್ಯಾಂಡ್ ಆಗಿ ಸೆರೆಹಿಡಿದು ಮರಕ್ಕೆ ಕಟ್ಟಿಹಾಕಿ ಅಸಮಾಧಾನ ವ್ಯಕ್ತಪಡಿಸಿ ಪೊಲೀಸರಿಗೆ ಹಿಡಿದು ಕೊಟ್ಟ ಘಟನೆಯೊಂದುದು ನಡೆದಿದೆ....
ಲಿಂಗಸಗೂರು : ನಾರಾಯಣಪುರ ಬಲದಂಡೆ ಮುಖ್ಯನಾಲೆ ಮತ್ತು ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿಗಳು, ಬಹುತೇಕ ಕಡೆಗಳಲ್ಲಿ ಅಪೂರ್ಣಾವಸ್ಥೆಯಲ್ಲಿ ಬಿಟ್ಟಿದ್ದು, ರೈತರು ತಮ್ಮ ಜಮೀನಿಗೆ ನೀರು ಹರಿಸಿಕೊಳ್ಳಲಾಗದೆ ಸಂಕಷ್ಟಕ್ಕೆ...
ಮಾನವಿ : ನೈಜ ಫಲಾನುಭವಿಗಳನ್ನು ಗುರುತಿಸದೆ ಬೇಕಾಬಿಟ್ಟಿಯಾಗಿ ಮಧ್ಯವರ್ತಿಗಳ ಹಾವಳಿಗೆ ತುತ್ತಾಗಿ ಬಂಜರು ಭೂಮಿ,ಉಪ್ಪಿನ ಅಂಶ,ಕೆರೆ ಗುಡ್ಡ, ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ವಿತರಣೆ ಮಾಡಿ ರೈತರನ್ನು ಇನ್ನೂ...
ರಾಯಚೂರು : ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಲ್ಲಿ 1 ಸಾವಿರಕ್ಕೂ ಹೆಚ್ಚು ರೈತರಿಗೆ ಸಾಲವನ್ನು ನೀಡಲಾಗಿದೆ. ರೈತರು ನಿಗದಿತ ಸಮಯದಲ್ಲಿ ಸಾಲ ಮರು ಪಾವತಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಸ್.ಎಲ್.ಡಿ. ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಹೇಳಿದರು. ರೈತರಿಗೆ ವಾರ್ಷಿಕ ಶೇ.3 ರ ಅತಿ ಕಡಿಮೆ ಬಡ್ಡಿದರದಲ್ಲಿ ಷರತ್ತುಗಳಿಗೆ ಒಪ್ಪಿ ಸಾಲ ಪಡೆದ ರೈತರು ನಿಗದಿತ ಕಾಲಕ್ಕೆ ಮರುಪಾವತಿ ಮಾಡದೇ ಹೋದರೆ ಅದು 24 ಪ್ರತಿಶತವಾಗಿ ಇದರಿಂದ ರೈತರು ಅನಾವಶ್ಯವಾಗಿ ಆರ್ಥಿಕ ತೊಂದರೆಗಳಿಗೆ ಸಿಲುಕಿಕೊಳ್ಳುವುದಲ್ಲದೆ ಇತರ ರೈತರಿಗೂ ಶೇ.3 ರ ಬಡ್ಡಿದರದಲ್ಲಿ ಸಾಲ ಸಿಗದಂತೆ ಮಾಡುತ್ತಾರೆ. ರಾಯಚೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ ಮಾ.31.2022 ರ ವೇಳೆಗೆ 1179 ಸದಸ್ಯರಿಗೆ ಸಾಲ ವಿತರಿಸಿದ್ದು, 259 ಲಕ್ಷ ರೂ. ಬಾಕಿ ಬರುವುದಿದೆ ಎಂದು ಸಾಲ ವಸೂಲಾತಿ ಶೇ.10.53 ಆಗಿದೆ...