This is the title of the web page
This is the title of the web page

archiveರೈತ

Crime NewsVideo News

ಕೊಳವೆ ಬಾವಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು..

K2kannadanews.in farmer death ದೇವದುರ್ಗ : ಕೊಳವೆ ಬಾವಿಗೆ(tube well) ಅಳವಡಿಸಿದ್ದ ವಿದ್ಯುತ್ ತಂತಿ (electric wire) ಸ್ಪರ್ಶಿಸಿ ರೈತ ಮೃತಪಟ್ಟ ಘಟನೆ ದೇವತಗಲ್ ಗ್ರಾಮದಲ್ಲಿ ನಡೆದಿದೆ....
State NewsVideo News

ಕಳ್ಳರ ಕಾಟಕ್ಕೆ ಬೇಸತ್ತು ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸಿದ ರೈತ..

K2kannadanews.in ರಾಯಚೂರು : ಬರಗಾಲ (drought) ಬಂತೆದಂರೆ ಸಾಕು ಕಳ್ಳತನ (Thieves) ಪ್ರಕರಣಗಳು ಹೆಚ್ಚಾಗುತ್ತವೆ.‌‌ ಪ್ರಸ್ತುತ ಬರಗಾಲದಲ್ಲಿ ಬರಗಾಲ ಹೊಸ ರೀತಿಯ (New type) ಕಳ್ಳತನಕ್ಕೆ ನಾಂದಿ...
Crime NewsState News

ಸಾಲಮಾಡಿ ಬೆಳೆದ ತೊಗರಿ ಮಳೆಯಿಲ್ಲದೆ ನಾಶ : ರೈತ ಆತ್ಮಹತ್ಯೆ

K2kannadanews.in ಮಸ್ಕಿ(Maski) : ಸಾಲಸೋಲ ಮಾಡಿ ಬಿತ್ರನೆ ಮಾಡಿದ್ದ ತೊಗರಿ ಬೆಳೆ ಮಳೆಯಿಲ್ಲದೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರಲದಿನ್ನಿ ತಾಂಡಾದಲ್ಲಿ...
Crime NewsState News

ಸಾಲಬಾದೆ ವಿಷ ಸೇವಿಸಿ ರೈತ ಆತ್ಮಹತ್ಯೆ..

ರಾಯಚೂರು : 5 ಎಕರೆ ಜಮೀನಿನಲ್ಲಿ ತೊಗರಿ(Togari),ಹತ್ತಿ(cotton) ಬೆಳೆದಿದ್ದ ರೈತ. ಸಾಲಬಾಧೆ(Indebtedness) ತಾಳದೆ ಕ್ರಿಮಿನಾಶಕ ಸೇವಿಸಿ ರೈತ(farmar) ಆತ್ಮಹತ್ಯೆಗೆ(subside) ಯತ್ನಿಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟ ಘಟನೆ...
Local NewsVideo News

ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತ ಸಚಿವ ಬೋಸರಾಜ್ ಸಿರುದ್ದ ಅಸಮಧಾನ

ರಾಯಚೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಭತ್ತ ಬೆಳೆದ ದೇವದುರ್ಗದ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೆ ರೈತರಿಗೆ ಒಳ್ಳೆದು ಮಾಡಲು ಹೋದ ಸಚಿವ...
Crime NewsVideo News

ಜೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್‌ ಗೆ ಮುಂದಾದ ರೈತ

ಲಿಂಗಸುಗೂರು : 10 ತಿಂಗಳಿನಿಂದ ಕಷ್ಟಪಟ್ಟು ಬೆಳೆದ ಕಬ್ಬಿನ ಹೊಲದಲ್ಲಿ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ, ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ...
State News

ಕೃಷಿಯಲ್ಲಿ ರೈತ ಕೇಂದ್ರೀಕೃತವಾದ ಕಾರ್ಯಕ್ರಮಗಳನ್ನು ನೀಡಲಿದ್ದೇವೆ

K2 ನ್ಯೂಸ್ ಡೆಸ್ಕ್ : ಬರುವ ದಿನಗಳಲ್ಲಿ ರಾಜ್ಯ ಸರ್ಕಾರ ರೈತ ಕೇಂದ್ರೀಕೃತವಾದ ಕಾರ್ಯಕ್ರಮಗಳನ್ನು ಕೃಷಿಯಲ್ಲಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಾಲದ ಮಿತಿಗಳನ್ನು...
Local News

ರಾಮಲೀಲಾ ಮೈದಾನದಲ್ಲಿ ರೈತ ಘರ್ಜನೆ ರ್‍ಯಾಲಿ

ರಾಯಚೂರು : ರೈತರ ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿ ಕಾಯ್ದೆ ಜಾರಿಗೊಳಿಸಲು ಒತ್ತಾಯಿಸಿ ಡಿಸೆಂಬರ್ 19 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಘರ್ಜನೆ ರ್‍ಯಾಲಿಯನ್ನು...
Local News

ಸಾಲ ಕಟ್ಟಲಾಗದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಿಂಧನೂರು : ತಾಲ್ಲೂಕಿನ ಗುಂಜಳ್ಳಿ ಗ್ರಾಮದ ರೈತ ನಿಂಗಪ್ಪ ಖಾಸಗಿಯವರ ಬಡ್ಡಿ ಹಣ ಕಟ್ಟದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿ ಹಾಗೂ ಆತನ ಅಣ್ಣನ ಮಕ್ಕಳು ಸೇರಿಕೊಂಡು ಅವಿಭಕ್ತ ಕುಟುಂಬದಲ್ಲಿ ಸುಮಾರು 13 ಎಕರೆ ಜಮೀನುಗಳಲ್ಲಿ ಒಕ್ಕಲುತನ ಮಾಡಿಕೊಂಡು ಹೋಗುತ್ತಿದ್ದರು. ತುರ್ವಿಹಾಳ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ 1.50 ಲಕ್ಷ, ಖಾಸಗಿ ವ್ಯಕ್ತಿಗಳಿಂದ ಸುಮಾರು 10 ಲಕ್ಷ ಸಾಲವನ್ನು ಭತ್ತದ ಬೆಳೆಗಾಗಿ ಪಡೆದುಕೊಂಡಿದ್ದರು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ಇಳುವರಿ ಕಡಿಮೆ ಬಂದು ಬ್ಯಾಂಕಿನ ಸಾಲ ಕಟ್ಟಲಾಗಲಿಲ್ಲ. ಇತ್ತ ಖಾಸಗಿಯವರ ಬಡ್ಡಿ ಹಣ ಕಟ್ಟಲು ಆಗದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ಶಿವಮ್ಮ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Crime News

ಸಾಲಬಾಧೆ ತಳಲಾರದೆ ರೈತ ಆತ್ಮಹತ್ಯೆ

ರಾಯಚೂರು : ತಾಲೂಕಿನ ಬಿ.ಯದ್ಲಾಪುರ ಗ್ರಾಮದ ರೈತ ನಾಗಪ್ಪ (52) ಸಾಲ ಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ ಗಿಲ್ಲೆಸೂಗೂರು ಹೋಬಳಿ ವ್ಯಾಪ್ತಿಯ ಬಿ.ಯದ್ಲಾಪುರದ ರೈತ ನಾಗಪ್ಪ ಹೆಚ್ ಡಿಎಫ್ ಸಿ ಬ್ಯಾಂಕಿನಲ್ಲಿ 9.60 ಲಕ್ಷ ಸಾಲ ಮಾಡಿಕೊಂಡಿದ್ದರು. 9 ಎಕರೆ ಜಮೀನಿನಲ್ಲಿ ಬೆಳೆಯನ್ನೂ ಬೆಳೆಯುತ್ತಿದ್ದರು. ಆದರೆ ಅವರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ವರ್ಷವಷ್ಟೇ ನಾಗಪ್ಪ ಅವರ ಹಿರಿಮಗ ಶಿವರಾಜ್ ಸಾಲಬಾಧೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
1 2
Page 1 of 2