This is the title of the web page
This is the title of the web page

archiveಶಿವರಾಜ್

Local News

ರಾಯಚೂರಿನಲ್ಲಿ ಇಎಂಎಸ್ ಸ್ಥಾಪಿಸಿ ಶಿವರಾಜ್ ಪಾಟೀಲ್, ನಾಡಗೌಡ ಸದನದಲ್ಲಿ ದ್ವನಿ

ರಾಯಚೂರು : ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹಾಗೂ ಕೇಂದ್ರದ ಮಹತ್ವಾಂಕ್ಷೆ ಜಿಲ್ಲೆ ಒಂದಾಗಿದ್ದು ಅಗತ್ಯ ಮೂಲಭೂತ ಸೌಕರ್ಯ ಹೊಂದಿದೆ. ರಾಜ್ಯದ ಮುಖ್ಯಮಂತ್ರಿಗಳು...
Local News

ರಾಜ್ಯಮಟ್ಟದ ಹೊನಲು ಬೆಳುಕು ಖೋ-ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಶಿವರಾಜ್ ಪಾಟೀಲ್

ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ‌ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....
Local News

ಶಿವರಾಜ್ ಕುಮಾರ್ ಜೊತೆ ರಾಯರ ದರ್ಶನ ಪಡೆದ ವೇದ ಸಿನೆಮಾ ತಂಡ

ರಾಯಚೂರು : ಶಿವರಾಜ್ ಕುಮಾರ್ ಜೊತೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ವೇದ ಸಿನೆಮಾ ತಂಡ. https://youtu.be/kb-hdb73Gbo ರಾಯಚೂರು ನಗರದಲ್ಲಿ ಇಂದು ವೇದ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದ ಅಂಗವಾಗಿ ರಾಯಚೂರಿಗೆ ಆಗಮಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ವೇದ ಸಿನಿಮಾದ ತಂಡದ ಜೊತೆಯಲ್ಲಿ ಶ್ರೀಮಠಕ್ಕೆ ಭೇಟಿ ನೀಡಿದರು. ಶಿವರಾಜ್ ಕುಮಾರ್ ಜೊತೆ ಗೀತಾ ಶಿವರಾಜ್, ಅರ್ಜುನ ಜನ್ಯ, ಅನುಶ್ರೀ, ಹರ್ಷ ಅವರು ಮಂಚಾಲಮ್ಮ ದೇವಿ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಯರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರಿಂದ ಚಿತ್ರತಂಡ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ರಾಜ್ ಕುಟುಂಬ ಹಾಗೂ ರಾಯರ ಮಠದ ಅವಿನಭಾವ ಸಂಬಂಧದ ಬಗ್ಗೆ ಶಿವರಾಜ್ ಕುಮಾರ್ ಅವರಿಗೆ ತಿಳಿಸಿಕೊಟ್ಟರು. ವಿಲನ್...