This is the title of the web page
This is the title of the web page

archiveಸರ್ಕಾರಕ್ಕೆ

Crime NewsNational News

ವಿದ್ಯಾರ್ಥಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ : ಸರ್ಕಾರಕ್ಕೆ ಪಂಗನಾಮ

K2 ನ್ಯೂಸ್ ಡೆಸ್ಕ್ : ಸರ್ಕಾರಿ ಶಾಲೆಯೇ, ಸರ್ಕಾರಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, 300 ಕೋಟಿ ರೂಪಾಯಿ ಪಂಗನಾಮ ಹಾಕಿರುವ ಘಟನೆ ಬಿಹಾರ ರಾಜ್ಯದಲ್ಲಿ ಬೆಳಕಿಗೆ ಬಂದಿದೆ....
State News

ಅಕ್ಕಿ ಬದಲು ಹಣ ನೀಡುವುದರಿಂದ ಸರ್ಕಾರಕ್ಕೆ ಉಳಿತಾಯ ಎಷ್ಟಾಗುತ್ತೆ ?

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಐದು ಗ್ಯಾರಂಟಿ ಜೊತೆ ವಿವಿಧ ಭರವಸೆಗಳನ್ನ ಪ್ರಣಾಳಿಕೆಯಲ್ಲಿ ನೀಡಿತ್ತು. ಅದರಲ್ಲಿ ಮುಖ್ಯವಾಗಿ ಪಡಿತರ ಚೀಟಿ ಹೊಂದಿದವರಿಗೆ...
Local News

ಬಿಜೆಪಿ ಸರ್ಕಾರಕ್ಕೆ ಹೊಲೆ ಮಾದಿಗರ ಮತಗಳು ಕಂಟಕವಾಗಲಿವೆ

ರಾಯಚೂರು : ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಬಿಜೆಪಿ ಸರ್ಕಾರಕ್ಕೆ ಹೊಲೆ ಮಾದಿಗರ ಮತಗಳು ಕಂಟಕವಾಗಲೀವೆ.ಇದಕ್ಕೆ ಅವಕಾಶ ಮಾಡಿಕೊಡದೇ ನ್ಯಾಯ ಒದಗಿಸಿ...
State News

ಜಿಪಂ, ತಾಪಂ ಮೀಸಲಾತಿ ಕ್ಷೇತ್ರ ವಿಂಗಡಣೆ ವಿಚಾರ ಸರ್ಕಾರಕ್ಕೆ ತಂಡ..

K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ...