This is the title of the web page
This is the title of the web page

archiveಸಾಮಾಜಿಕ

State News

ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ದೊರೆಯುವುದಿಲ್ಲ: ಸಿಎಂ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ಸರ್ಕಾರ ಅಹಿಂದ, ಸಾಮಾಜಿಕ ನ್ಯಾಯ ಎಂದು ಹೇಳುತ್ತಾ , ತಾವು ಮಾತ್ರ ಮುಂದೆ ಬಂದರು. ಸಾಮಾಜಿಕ ನ್ಯಾಯ ಕೇವಲ ಭಾಷಣದಿಂದ...
Politics News

ಸಾಮಾಜಿಕ ಪರಿವರ್ತನೆಯ ಚಿಂತನೆ ಸಾಕಾರ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ರಾಜ್ಯದ ಲಂಬಾಣಿ ತಾಂಡಾ, ಹಟ್ಟಿ, ಹಾಡಿ, ಗೊಲ್ಲರಹಟ್ಟಿ, ವಡ್ಡರ ಹಟ್ಟಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ, ಸರ್ಕಾರದ ಸೌಲಭ್ಯಗಳ ಪಡೆಯಲು...
Local News

ಸಾಮಾಜಿಕ ವಲಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು

ಮಾನ್ವಿ : ಸಾಮಾಜಿಕ ವಲಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗ ತೊಡಗಿದ್ದು ಇಂತಹ ಕುಕೃತ್ಯಗಳನ್ನು ಮಟ್ಟ ಹಾಕಲು ಮತ್ತು ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ಮಹಿಳೆಯರಲ್ಲಿ ಹೆಚ್ಚಿನ...
Local News

ಡಿ.20ರಂದು ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿ ಅಂಗವಾಗಿ ಬೆಳಗಾವಿ ಚಲೋ

ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಧ್ಯಕ್ಷ ಕಿರಣ್ ಕುಮಾರ್ ತಡಕಲ್ ಮಾತನಾಡಿ ಬೆಳಗಾವಿಯಲ್ಲಿ ಡಿ.19ರಂದು ಚಳಿಗಾಲದ ಅಧಿವೇಶನಗಳು ನಡೆಯಲಿದ್ದು ಸದನದಲ್ಲಿ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಕೇಂದ್ರ ಸರಕಾರದಿಂದ 341(3) ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ತಿದ್ದಪಡಿ ತರಬೇಕು, ಮೀಸಲಾತಿ ಹೆಚ್ಚಿಸಿರುವ ರಾಜ್ಯಸರಕಾರದ ಪ್ರಸ್ತವನೆಯನ್ನು ಕೇಂದ್ರವು ಒಪ್ಪಿ ಶೇ17 ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು, ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದಪಡಿ ತರಬೇಕು, ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಯ ಕ್ಲಾಸ್ 7ಡಿ ಯನ್ನು ರದ್ದು ಪಡಿಸಬೇಕು ಹಾಗೂ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಬೆಳಗಾವಿ ಚಲೋ ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿಯನ್ನು ಡಿ.20ರಂದು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ಸೌಧದವರೆಗೆ ನಡೆಯಲಿದೆ ಎಂದು ತಿಳಿಸಿದರು. ತಾ.ಅಧ್ಯಕ್ಷ ಮಾರೆಪ್ಪ ಮಳ್ಳಿ ಮಾತನಾಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ...
Local News

ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಎನ್ ಎಸ್ ಎಸ್ ಕಾರ್ಯ ಶ್ಲಾಘನೀಯ

ಮಾನ್ವಿ : ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳ ಕಾರ್ಯ ಶ್ಲಾಘನೀಯ ಎಂದು ಹರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಿಂಗಣ್ಣ ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಅವರು ನೇರವೇರಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಜಪ್ಪಗೌಡ ಅವರು ಎನ್ ಎಸ್ ಎಸ್ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಠ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಪಾಟೀಲ ಅವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನರಸಣ್ಣ ಸುಂಕೇಶ್ವರ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....